ಅರಣ್ಯ ಇಲಾಖೆ ನೇಮಕಾತಿ 2023 – Forest Department Recruitment 2023 – Apply Online for 540 ಹುದ್ದೆಗಳು @ aranya.gov.in – Advice Kannada
Forest Department (KFD) Recruitment 2023: ಕರ್ನಾಟಕ ಅರಣ್ಯ ಇಲಾಖೆಯ (KFD) ಹುದ್ದೆಯಾದಂತ ಫಾರೆಸ್ಟ್ ಗಾರ್ಡ್ (Forest Guards) ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Forest Department ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.kfdrecruitment.in ಆಗಿದೆ. ಈ ಕರ್ನಾಟಕ ಅರಣ್ಯ ಇಲಾಖೆಯ (KFD) ಫಾರೆಸ್ಟ್ ಗಾರ್ಡ್ (Forest Guards) ಹುದ್ದೆಗೆ 30 ಡಿಸೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
KFD Recruitment 2023 | Karnataka Forest Department Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 540 ಹುದ್ದೆಗಳು |
ಹುದ್ದೆಗಳ ಹೆಸರು: | ಫಾರೆಸ್ಟ್ ಗಾರ್ಡ್ ಹುದ್ದೆಗಳು |
ಕೆಲಸದ ಸ್ಥಳ: | ಕರ್ನಾಟಕ |
ಉದ್ಯೋಗದ ವರ್ಗ: | ಕರ್ನಾಟಕ ಸರ್ಕಾರಿ ಹುದ್ದೆಗಳು |
ಸಂಬಳ: | 23,500/- ರಿಂದ 47,650/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 01-ಡಿಸೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 30-ಡಿಸೆಂಬರ್-2023 |
ಅಧಿಕೃತ ವೆಬ್ಸೈಟ್ ಲಿಂಕ್: | Karnataka Forest Department |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ಫಾರೆಸ್ಟ್ ಗಾರ್ಡ್ (Forest Guards) ಹುದ್ದೆಗಳು – ಒಟ್ಟು 540 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಫಾರೆಸ್ಟ್ ಗಾರ್ಡ್ | 540 ಹುದ್ದೆಗಳು |
ವೃತ್ತ | ಖಾಲಿ ಇರುವ ಹುದ್ದೆಗಳು |
ಬೆಂಗಳೂರು | 49 ಹುದ್ದೆಗಳು |
ಬೆಳಗಾವಿ | 12 ಹುದ್ದೆಗಳು |
ಬಳ್ಳಾರಿ | 29 ಹುದ್ದೆಗಳು |
ಚಾಮರಾಜನಗರ | 83 ಹುದ್ದೆಗಳು |
ಚಿಕ್ಕಮಗಳೂರು | 52 ಹುದ್ದೆಗಳು |
ಧಾರವಾಡ | 5 ಹುದ್ದೆಗಳು |
ಹಾಸನ | 18 ಹುದ್ದೆಗಳು |
ಕೆನರಾ | 33 ಹುದ್ದೆಗಳು |
ಕೊಡಗು | 26 ಹುದ್ದೆಗಳು |
ಕಲಬುರ್ಗಿ | 58 ಹುದ್ದೆಗಳು |
ಮಂಗಳೂರು | 62 ಹುದ್ದೆಗಳು |
ಮೈಸೂರು | 47 ಹುದ್ದೆಗಳು |
ಶಿವಮೊಗ್ಗ- | 66 ಹುದ್ದೆಗಳು |
ಒಟ್ಟು | 540 ಹುದ್ದೆಗಳು |
ಉದ್ಯೋಗ ಮಾಹಿತಿ: ಉತ್ತರ ರೈಲ್ವೆಯಲ್ಲಿ ನೇಮಕಾತಿ 2023 – RRC Northern Railway Recruitment 2023 – Apply Online for 3093 ಹುದ್ದೆಗಳು
ವಯೋಮಿತಿ / ವಯಸ್ಸಿನ ಮಿತಿ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 30-ಡಿಸೆಂಬರ್-2023 ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷಗಳಿಗಿಂತ ಹೆಚ್ಚಿರಬಾರದು.
ವಯೋಮಿತಿ ಸಡಿಲಿಕೆ ವಿವರ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು | ವಯೋಮಿತಿ ಸಡಿಲಿಕೆ |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | 03 ವರ್ಷ |
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: | 05 ವರ್ಷ |
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ/12ನೇ ತರಗತಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು | ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ |
ಫಾರೆಸ್ಟ್ ಗಾರ್ಡ್ | ದ್ವಿತೀಯ ಪಿಯುಸಿ/12ನೇ ತರಗತಿ ಪೂರ್ಣಗೊಳಿಸಿರಬೇಕು |
ಸಂಬಳದ ವಿವರ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಫಾರೆಸ್ಟ್ ಗಾರ್ಡ್ | 23,500/- ರಿಂದ 47,650/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
- ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು | ಅರ್ಜಿ ಶುಲ್ಕ |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | ಪುರುಷರಿಗೆ ರೂ. 200/- ಹಾಗೂ ಮಹಿಳೆಯರಿಗೆ ರೂ. 100/- |
ಎಸ್.ಸಿ. / ಎಸ್.ಟಿ / ಪ್ರವರ್ಗ 1 ಅಭ್ಯರ್ಥಿಗಳಿಗೆ: | ಪುರುಷರಿಗೆ ರೂ. 100/- ಹಾಗೂ ಮಹಿಳೆಯರಿಗೆ ರೂ. 50/- |
ಉದ್ಯೋಗ ಮಾಹಿತಿ: Post Office Recruitment 2023 – ಪೋಸ್ಟ್ ಆಫೀಸ್ ನೇಮಕಾತಿ 2023 – Apply Online for 1899 ಹುದ್ದೆಗಳು
ಆಯ್ಕೆ ಮಾಡುವಂತಹ ವಿಧಾನ:
- ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
- ಫಿಸಿಕಲ್ ಟೆಸ್ಟ್ ಹಾಗೂ ಲಿಖಿತ ಪರೀಕ್ಷೆಯ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
- ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಎಸ್.ಎಸ್.ಎಲ್.ಸಿ/10ನೇ ತರಗತಿ ಅಂಕಪಟ್ಟಿ, ದ್ವಿತೀಯ ಪಿಯುಸಿ/12ನೇ ತರಗತಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವಿಕಲ ಇದ್ದರೆ ಮಾತ್ರ)
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್ಲೈನ್ ಮತ್ತು ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 01-ಡಿಸೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 30-ಡಿಸೆಂಬರ್-2023 |
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್ಸೈಟ್ ನಲ್ಲಿ ಆನ್ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್ಸೈಟ್ ನಲ್ಲಿ ಕೊಡಲಾಗುವದು.