ರೈಲ್ವೆ ಇಲಾಖೆಯ ನೇಮಕಾತಿ 2023 – Central Railway Recruitment 2023 – Apply Online @ rrccr.com – Advice Kannada

ರೈಲ್ವೆ ಇಲಾಖೆಯ ನೇಮಕಾತಿ 2023 – Central Railway Recruitment 2023 – Apply Online for 2409 ಹುದ್ದೆಗಳು @ rrccr.com – Advice Kannada

Central Railway Recruitment 2023: ರೈಲ್ವೆ ಇಲಾಖೆ ನೇಮಕಾತಿಯ ಹುದ್ದೆಯಾದಂತ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Central Railway ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.rrccr.com ಆಗಿದೆ. ರೈಲ್ವೆ ಇಲಾಖೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗೆ 28 ಸೆಪ್ಟೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Central Railway Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಸೆಂಟ್ರಲ್ ರೈಲ್ವೆ ಇಲಾಖೆ ನೇಮಕಾತಿ (Central Railway)
ಖಾಲಿ ಇರುವ ಹುದ್ದೆಗಳ ಸಂಖ್ಯೆ: 2409 ಹುದ್ದೆಗಳು
ಹುದ್ದೆಗಳ ಹೆಸರು: ಅಪ್ರೆಂಟಿಸ್ ಹುದ್ದೆಗಳು
ಕೆಲಸದ ಸ್ಥಳ: ಭಾರತಾದ್ಯಂತ
ಉದ್ಯೋಗದ ವರ್ಗ: ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ: 7,000/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಸೆಪ್ಟೆಂಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: Central Railway

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಅಪ್ರೆಂಟಿಸ್ ಹುದ್ದೆಗಳು – ಒಟ್ಟು 2409 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಮುಂಬೈ ಕ್ಲಸ್ಟರ್ 1649
ಭುಸವಲ್ ಕ್ಲಸ್ಟರ್ 418
ಪುಣೆ ಕ್ಲಸ್ಟರ್ 152
ನಾಗ್ಪುರ್ ಕ್ಲಸ್ಟರ್ 114
ಸೋಲಾಪುರ್ ಕ್ಲಸ್ಟರ್ 76
ಒಟ್ಟು 2409 ಹುದ್ದೆಗಳು

ಉದ್ಯೋಗ ಮಾಹಿತಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹುದ್ದೆಗಳ ನೇಮಕಾತಿ 2023 – SCDCC Bank Recruitment 2023 – Apply Online for 125 ಹುದ್ದೆಗಳು

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10th ಪಾಸ್ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಅಪ್ರೆಂಟಿಸ್ ಹುದ್ದೆಗಳಿಗೆ 10th ಪಾಸ್ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಹೊಂದಿರಬೇಕು.

ವಯೋಮಿತಿ / ವಯಸ್ಸಿನ ಮಿತಿ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 29-ಆಗಸ್ಟ್-2023 ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷಗಳಿಗಿಂತ ಹೆಚ್ಚಿರಬಾರದು.

ವಯೋಮಿತಿ ಸಡಿಲಿಕೆ ವಿವರ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ

ಸಂಬಳದ ವಿವರ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಸಂಬಳ 7,000/- ರೂಪಾಯಿಗಳು ಪ್ರತಿ ತಿಂಗಳಿಗೆ ಇರುತ್ತದೆ.

ಅರ್ಜಿ ಶುಲ್ಕ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಉಳಿದ ಅಭ್ಯರ್ಥಿಗಳಿಗೆ: ರೂ. 100/-
SC/ST/ಮಹಿಳಾ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ: KPSC Recruitment 2023 – ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2023 – Apply Online for 230 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಸೆಂಟ್ರಲ್ ರೈಲ್ವೆ ಇಲಾಖೆ (Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಮೆರಿಟ್ ಲಿಸ್ಟ್ & ದಾಖಲೆಗಳ ಪರಿಶೀಲನೆ

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-ಆಗಸ್ಟ್-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಸೆಪ್ಟೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment