ಸೆಸ್ಕಾಂ ಮೈಸೂರು ನೇಮಕಾತಿ 2024 – CESCOM Mysore Apprentice Recruitment 2024 – Apply Online for 200 ಹುದ್ದೆಗಳು @ cescmysore.karnataka.gov.in – Advice Kannada
Chamundeshwari Electricity Supply Corporation Limited Mysore (CESCOM) Recruitment 2023: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESCOM) ಇಲಾಖೆಯ ಹುದ್ದೆಯಾದಂತ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Chamundeshwari Electricity Supply Corporation Limited Mysore (CESCOM) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.cescmysore.karnataka.gov.in ಆಗಿದೆ. ಈ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ( CESCOM) ಇಲಾಖೆಯ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಹುದ್ದೆಗೆ 19 ಜನವರಿ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
CESCOM Mysore Apprentice Recruitment 2024: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 200 ಹುದ್ದೆಗಳು |
ಹುದ್ದೆಗಳ ಹೆಸರು: | ಅಪ್ರೆಂಟಿಸ್ ಹುದ್ದೆಗಳು |
ಕೆಲಸದ ಸ್ಥಳ: | ಮೈಸೂರು – ಕರ್ನಾಟಕ |
ಉದ್ಯೋಗದ ವರ್ಗ: | ಕರ್ನಾಟಕ ಸರ್ಕಾರಿ ಹುದ್ದೆಗಳು |
ಸಂಬಳ: | 8,000/- ರಿಂದ 9,000/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 30-ಡಿಸೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 19-ಜನವರಿ-2024 |
ಅಧಿಕೃತ ವೆಬ್ಸೈಟ್ ಲಿಂಕ್: | CESCOM |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಹುದ್ದೆಗಳು – ಒಟ್ಟು 200 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ | 80 |
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ | 55 |
ಪದವೀಧರ ಅಪ್ರೆಂಟಿಸ್ | 65 |
ಒಟ್ಟು | 200 ಹುದ್ದೆಗಳು |
ಉದ್ಯೋಗ ಮಾಹಿತಿ: ಆದಾಯ ತೆರಿಗೆ ಇಲಾಖೆ ನೇಮಕಾತಿ 2024 – Income Tax Department Recruitment 2024 – Apply Online for 291 ಹುದ್ದೆಗಳು
ವಯೋಮಿತಿ / ವಯಸ್ಸಿನ ಮಿತಿ:
- ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ವಯಸ್ಸು 18 ವರ್ಷಗಳಿಗಿಂತ ಕಡಿಮೆ ಇರಬಾರದು.
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎ, ಬಿ.ಎಸ್ಸಿ ಅನ್ನು ಮಾನ್ಯತೆ ಪಡೆದಿರುವ ಯುನಿವರ್ಸಿಟಿ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು | ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ |
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ | BE/B.Tech ಪೂರ್ಣಗೊಳಿಸಿರಬೇಕು |
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ | 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು |
ಪದವೀಧರ ಅಪ್ರೆಂಟಿಸ್ | BA/B.Com/B.Sc/BBA/BCA ಪೂರ್ಣಗೊಳಿಸಿರಬೇಕು |
ಸಂಬಳದ ವಿವರ:
- ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ | 9,000/- ರೂಪಾಯಿಗಳು ಪ್ರತಿ ತಿಂಗಳಿಗೆ |
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ | 8,000/- ರೂಪಾಯಿಗಳು ಪ್ರತಿ ತಿಂಗಳಿಗೆ |
ಪದವೀಧರ ಅಪ್ರೆಂಟಿಸ್ | 9,000/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಯಾವುದೇ ಅರ್ಜಿ ಶುಲ್ಕ ಇರುವದಿಲ್ಲ
ಆಯ್ಕೆ ಮಾಡುವಂತಹ ವಿಧಾನ:
- ಸೆಸ್ಕಾಂ ಮೈಸೂರು ವಿದ್ಯುತ್ (CESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ ಹಾಗೂ ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ದಾಖಲೆಗಳ ಪರಿಶೀಲನೆಯ ವಿಳಾಸ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ನಿಗಮ ಕಾರ್ಯಾಲಯ, ನಂ. 29, ವಿಜಯನಗರ 2ನೇ ಹಂತ, ಹಿನಕಲ್, ಮೈಸೂರು – 570017
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್ಲೈನ್ ಮತ್ತು ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 30-ಡಿಸೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 19-ಜನವರಿ-2024 |
ಕಿರುಪಟ್ಟಿಯಾದ ಅಭ್ಯರ್ಥಿಗಳ ಪಟ್ಟಿಯ ಘೋಷಣೆ: | 24-ಜನವರಿ-2024 |
ದಾಖಲೆಗಳ ಪರಿಶೀಲನೆ ದಿನಾಂಕ: | 31-ಜನವರಿ-2024 |
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್ಸೈಟ್ ನಲ್ಲಿ ಆನ್ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್ಸೈಟ್ ನಲ್ಲಿ ಕೊಡಲಾಗುವದು.