ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 – Chikkaballapur District Court Recruitment 2024 – Apply Online @ chikkaballapur.dcourts.gov.in – Advice Kannada

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 – Chikkaballapur District Court Recruitment 2024 – Apply Online for 45 ಹುದ್ದೆಗಳು @ chikkaballapur.dcourts.gov.in – Advice Kannada

Chikkaballapur District Court Vacancy 2024: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಹುದ್ದೆಯಾದಂತ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Chikkaballapur District Court ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.chikkaballapur.dcourts.gov.in ಆಗಿದೆ. ಈ ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗೆ 17 ಜನವರಿ 2024 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

District Court Recruitment 2024: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 45 ಹುದ್ದೆಗಳು
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ಮತ್ತು ಇತರೆ ಹುದ್ದೆಗಳು
ಕೆಲಸದ ಸ್ಥಳ: ಚಿಕ್ಕಬಳ್ಳಾಪುರ – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 17,000/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-ಡಿಸೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಜನವರಿ-2023
ಅಧಿಕೃತ ವೆಬ್ಸೈಟ್ ಲಿಂಕ್: Chikkaballapur District Court

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳು – ಒಟ್ಟು 45 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಶೀಘ್ರಲಿಪಿಗಾರರು ಗ್ರೇಡ್ 3 08
ಬೆರಳಚ್ಚುಗಾರರು 14
ಬೆರಳಚ್ಚು ನಕಲುಗಾರರು 06
ಚಾಲಕ 01
ಆದೇಶ ಜಾರಿಕಾರರು 11
ಜವಾನ 05
ಒಟ್ಟು 45 ಹುದ್ದೆಗಳು

ಉದ್ಯೋಗ ಮಾಹಿತಿ: ಅರಣ್ಯ ಇಲಾಖೆ ನೇಮಕಾತಿ 2023 – Forest Department Recruitment 2023 – Apply Online for 540 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ 17 ಜನವರಿ 2024 ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅನ್ನು ಮಾನ್ಯತೆ ಪಡೆದಿರುವ ಯುನಿವರ್ಸಿಟಿ ಅಥವಾ ಬೋರ್ಡಯಿಂದ ಪಾಸ್ ಆಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಶೀಘ್ರಲಿಪಿಗಾರರು ಗ್ರೇಡ್ 3 ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪೂರ್ಣಗೊಳಿಸಿರಬೇಕು
ಬೆರಳಚ್ಚುಗಾರರು
ಬೆರಳಚ್ಚು ನಕಲುಗಾರರು
ಚಾಲಕ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು
ಆದೇಶ ಜಾರಿಕಾರರು
ಜವಾನ

ವಯೋಮಿತಿ ಸಡಿಲಿಕೆ ವಿವರ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ

ಸಂಬಳದ ವಿವರ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಶೀಘ್ರಲಿಪಿಗಾರರು ಗ್ರೇಡ್ 3 27,650/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ
ಬೆರಳಚ್ಚುಗಾರರು 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ
ಬೆರಳಚ್ಚು ನಕಲುಗಾರರು
ಚಾಲಕ
ಆದೇಶ ಜಾರಿಕಾರರು 19,950/- ರಿಂದ 37,900/- ರೂಪಾಯಿಗಳು ಪ್ರತಿ ತಿಂಗಳಿಗೆ
ಜವಾನ 17,000/- ರಿಂದ 28,950/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 200/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ/ ಎಸ್.ಸಿ./ ಎಸ್.ಟಿ/ ಪ್ರವರ್ಗ 1 ಅಭ್ಯರ್ಥಿಗಳಿಗೆ: ರೂ. 100/-
ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ: ಉತ್ತರ ರೈಲ್ವೆಯಲ್ಲಿ ನೇಮಕಾತಿ 2023 – RRC Northern Railway Recruitment 2023 – Apply Online for 3093 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಚಾಲಕ: ಹುದ್ದೆಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
  • ಆದೇಶ ಜಾರಿಕಾರ, ಜವಾನ: ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಎಸ್.ಎಸ್.ಎಲ್.ಸಿ/10ನೇ ತರಗತಿ ಅಂಕಪಟ್ಟಿ, ದ್ವಿತೀಯ ಪಿಯುಸಿ/12ನೇ ತರಗತಿ ಅಂಕಪಟ್ಟಿ, ಡಿಪ್ಲೊಮಾ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವಿಕಲ ಇದ್ದರೆ ಮಾತ್ರ)

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-ಡಿಸೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಜನವರಿ-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-ಜನವರಿ-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment