ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ 2023 – CISF Head Constable Recruitment 2023 – Apply Online @ cisf.gov.in – Advice Kannada

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ 2023 – CISF Head Constable Recruitment 2023 – Apply Online for 215 ಹುದ್ದೆಗಳು @ cisf.gov.in – Advice Kannada

Central Industrial Security Force Recruitment 2023: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ಹುದ್ದೆಯಾದಂತ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Central Industrial Security Force (CISF) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.cisf.gov.in ಆಗಿದೆ. ಈ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ ( CISF) ಇಲಾಖೆಹೆಡ್ ಕಾನ್ಸ್‌ಟೇಬಲ್‌ ಹುದ್ದೆಗೆ 28 ನವೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

CISF Head Constable Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 215 ಹುದ್ದೆಗಳು
ಹುದ್ದೆಗಳ ಹೆಸರು: ಹೆಡ್ ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗಳು
ಕೆಲಸದ ಸ್ಥಳ: ಭಾರತಾದ್ಯಂತ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 25,500/- ರಿಂದ 81,100/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-ಅಕ್ಟೋಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ನವೆಂಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: CISF

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಹೆಡ್ ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗಳು – ಒಟ್ಟು 215 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಹೆಡ್ ಕಾನ್ಸ್‌ಟೇಬಲ್‌ 215 ಹುದ್ದೆಗಳು

ಉದ್ಯೋಗ ಮಾಹಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023 – KEA Staff Nurse Recruitment 2023 – Apply Online for 100 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 23 ವರ್ಷಗಳಿಗಿಂತ ಹೆಚ್ಚಿರಬಾರದು.

ವಯೋಮಿತಿ ಸಡಿಲಿಕೆ ವಿವರ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. ಅಭ್ಯರ್ಥಿಗಳಿಗೆ: 05 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ ಅನ್ನು ಮಾನ್ಯತೆ ಪಡೆದಿರುವ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪಾಸಾಗಿರಬೇಕು.
  • ಅಭ್ಯರ್ಥಿಗಳು ನಿಗದಿಪಡಿಸಿದ ಕ್ರೀಡೆಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.

ಸಂಬಳದ ವಿವರ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಸಂಬಳ 25,500/- ರಿಂದ 81,100/- ರೂಪಾಯಿಗಳು ಪ್ರತಿ ತಿಂಗಳಿಗೆ ಇರುತ್ತದೆ.

ಅರ್ಜಿ ಶುಲ್ಕ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಉಳಿದ ಅಭ್ಯರ್ಥಿಗಳಿಗೆ: ರೂ. 100/-
ಎಸ್.ಸಿ. / ಎಸ್.ಟಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ: ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2023 – KSS College Recruitment 2023– Apply Online for 02 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ (CISF) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಟ್ರೈಲ್ ಟೆಸ್ಟ್, ಪ್ರೊಫಿಸಿಎನ್ಸಿ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-ಅಕ್ಟೋಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ನವೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment