ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ 2023 – KARBWWB Recruitment 2023 – Apply Online for 186 ಹುದ್ದೆಗಳು @ karbwwb.karnataka.gov.in – Advice Kannada
Karnataka Building And Other Construction Workers Welfare Board (KARBWWB) SDA – FDA Recruitment 2023: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ಹುದ್ದೆಯಾದಂತ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಕ್ಷೇತ್ರ ನಿರೀಕ್ಷಕರು ಹಾಗೂ ಕಲ್ಯಾಣ ಅಧಿಕಾರಿ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Building And Other Construction Workers Welfare Board (KARBWWB) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.karbwwb.karnataka.gov.in ಆಗಿದೆ. ಈ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ( KARBWWB) ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಕ್ಷೇತ್ರ ನಿರೀಕ್ಷಕರು ಹಾಗೂ ಕಲ್ಯಾಣ ಅಧಿಕಾರಿ ಹುದ್ದೆಗೆ 24 ಆಗಸ್ಟ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು..
FDA – SDA Recruitment 2023 | Karnataka Building And Other Construction Workers Welfare Board (KARBWWB): ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 186 ಹುದ್ದೆಗಳು |
ಹುದ್ದೆಗಳ ಹೆಸರು: | ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಕ್ಷೇತ್ರ ನಿರೀಕ್ಷಕರು ಹಾಗೂ ಕಲ್ಯಾಣ ಅಧಿಕಾರಿ ಹುದ್ದೆಗಳು |
ಕೆಲಸದ ಸ್ಥಳ: | ಬೆಂಗಳೂರು – ಕರ್ನಾಟಕ |
ಉದ್ಯೋಗದ ವರ್ಗ: | ಕರ್ನಾಟಕ ಸರ್ಕಾರಿ ಹುದ್ದೆಗಳು |
ಸಂಬಳ: | 21,400 ರಿಂದ 70,850 ರೂಪಾಯಿಗಳು ಪ್ರತಿ ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಇರುತ್ತದೆ) |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 23-ಜೂನ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 24-ಆಗಸ್ಟ್-2023 |
ಅಧಿಕೃತ ವೆಬ್ಸೈಟ್ ಲಿಂಕ್: | KARBWWB |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಕ್ಷೇತ್ರ ನಿರೀಕ್ಷಕರು ಹಾಗೂ ಕಲ್ಯಾಣ ಅಧಿಕಾರಿ ಹುದ್ದೆಗಳು – ಒಟ್ಟು 186 ಹುದ್ದೆಗಳು
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಕಲ್ಯಾಣ ಅಧಿಕಾರಿ | 12 |
ಕ್ಷೇತ್ರ ನಿರೀಕ್ಷಕರು | 60 |
ಪ್ರಥಮ ದರ್ಜೆ ಸಹಾಯಕರು (FDA) | 12 |
ಆಪ್ತ ಸಹಾಯಕರು | 02 |
ದ್ವಿತೀಯ ದರ್ಜೆ ಸಹಾಯಕರು (SDA) | 100 |
ಒಟ್ಟು | 186 ಹುದ್ದೆಗಳು |
ಉದ್ಯೋಗ ಮಾಹಿತಿ: ಜಿಲ್ಲಾ ನ್ಯಾಯಾಲಯ ನೇಮಕಾತಿ 2023 – District Court Recruitment 2023 – Apply Online for 13 ಹುದ್ದೆಗಳು
ವಯೋಮಿತಿ / ವಯಸ್ಸಿನ ಮಿತಿ:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷಗಳಿಗಿಂತ ಹೆಚ್ಚಿರಬಾರದು.
ವಿಷಯದ ಹೆಸರು | ವಯಸ್ಸಿನ ಮಿತಿ |
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ |
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ |
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ |
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ, ಡಿಪ್ಲೊಮಾ, ಯಾವುದೇ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದಿರುವ ಯುನಿವರ್ಸಿಟಿ ಅಥವಾ ಬೋರ್ಡಯಿಂದ ಪಾಸ್ ಆಗಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು | ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ |
ಕಲ್ಯಾಣ ಅಧಿಕಾರಿ | ಪದವಿ ಪೂರ್ಣಗೊಳಿಸಿರಬೇಕು |
ಕ್ಷೇತ್ರ ನಿರೀಕ್ಷಕರು | |
ಪ್ರಥಮ ದರ್ಜೆ ಸಹಾಯಕರು(FDA) | |
ಆಪ್ತ ಸಹಾಯಕರು | ಪದವಿ ಜತೆಗೆ, ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಟೈಪಿಂಗ್ ಜ್ಞಾನ ಹೊಂದಿರಬೇಕು |
ದ್ವಿತೀಯ ದರ್ಜೆ ಸಹಾಯಕರು (SDA) | 12ನೇ ತರಗತಿ ಪಾಸ್ ಆಗಿರಬೇಕು |
ಸಂಬಳದ ವಿವರ:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಕಲ್ಯಾಣ ಅಧಿಕಾರಿ | 37,900 ರಿಂದ 70,850 ರೂಪಾಯಿಗಳು ಪ್ರತಿ ತಿಂಗಳಿಗೆ |
ಕ್ಷೇತ್ರ ನಿರೀಕ್ಷಕರು | 33,450 ರಿಂದ 62,600 ರೂಪಾಯಿಗಳು ಪ್ರತಿ ತಿಂಗಳಿಗೆ |
ಪ್ರಥಮ ದರ್ಜೆ ಸಹಾಯಕರು (FDA) | 27,650 ರಿಂದ 52,650 ರೂಪಾಯಿಗಳು ಪ್ರತಿ ತಿಂಗಳಿಗೆ |
ಆಪ್ತ ಸಹಾಯಕರು | |
ದ್ವಿತೀಯ ದರ್ಜೆ ಸಹಾಯಕರು (SDA) | 21,400 ರಿಂದ 42,000 ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಅರ್ಜಿ ಶುಲ್ಕ ಕಟ್ಟುವ ವಿಧಾನ: ಅಂಚೆ ಕಚೇರಿಯಲ್ಲಿ ಹೋಗಿ ಶುಲ್ಕವನ್ನು ಪಾವತಿಸಬೇಕು
ವಿಷಯದ ಹೆಸರು | ಅರ್ಜಿ ಶುಲ್ಕ |
ಸಾಮಾನ್ಯ / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: | 1,000 ರೂಪಾಯಿಗಳು |
ಎಸ್ಸಿ/ ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ | 750 ರೂಪಾಯಿಗಳು |
ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ | 200 ರೂಪಾಯಿಗಳು |
ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗ (ಎಸ್ ಎಸ್ ಸಿ) – SSC Recruitment 2023 – Apply Online for 1207 ಹುದ್ದೆಗಳು
ಆಯ್ಕೆ ಮಾಡುವಂತಹ ವಿಧಾನ:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಅಥವಾ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವಿಕಲ ಇದ್ದರೆ ಮಾತ್ರ)
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್ಲೈನ್ ಮತ್ತು ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
- ಕೊನೆಯದಾಗಿ, ಅಂಚೆ ಕಚೇರಿಯಲ್ಲಿ ಹೋಗಿ ಶುಲ್ಕವನ್ನು ಪಾವತಿಸಬೇಕು.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 23-ಜೂನ್-2023 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 24-ಆಗಸ್ಟ್-2023 |
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: | 31-ಆಗಸ್ಟ್-2023 |
ಪ್ರಮುಖ ಲಿಂಕ್ ಗಳು:
ದಿನಾಂಕ ವಿಸ್ತರಣೆ ನೋಟಿಫಿಕೇಷನ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್ಸೈಟ್ ನಲ್ಲಿ ಆನ್ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್ಸೈಟ್ ನಲ್ಲಿ ಕೊಡಲಾಗುವದು.