ಹೆಸ್ಕಾಂ ನೇಮಕಾತಿ 2023 – HESCOM Recruitment 2023 – Apply Online @ hescom.karnataka.gov.in – Advice Kannada

ಹುಬ್ಬಳ್ಳಿ ವಿದ್ಯುತ್ ಇಲಾಖೆ ನೇಮಕಾತಿ 2023 – HESCOM Recruitment 2023 – Apply Online for 248 ಹುದ್ದೆಗಳು @ hescom.karnataka.gov.in – Advice Kannada

HESCOM Recruitment 2023: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ಹುದ್ದೆಯಾದಂತ ITI ಅಪ್ರೆಂಟಿಸ್ (ಇಲೆಕ್ಟ್ರೀಷಿಯನ್) ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Hubli Electric Supply Company ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ hescom.karnataka.gov.in ಆಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ITI ಅಪ್ರೆಂಟಿಸ್ (ಇಲೆಕ್ಟ್ರೀಷಿಯನ್) ಹುದ್ದೆಗೆ 10 ಸೆಪ್ಟೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

HESCOM Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 248 ಹುದ್ದೆಗಳು
ಹುದ್ದೆಗಳ ಹೆಸರು: ITI ಅಪ್ರೆಂಟಿಸ್ ಹುದ್ದೆಗಳು
ಕೆಲಸದ ಸ್ಥಳ: ಹುಬ್ಬಳ್ಳಿ – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 7000/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಸೆಪ್ಟೆಂಬರ್-2023
ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 16-ಸೆಪ್ಟೆಂಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: HESCOM

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ITI ಅಪ್ರೆಂಟಿಸ್ (ಇಲೆಕ್ಟ್ರೀಷಿಯನ್) ಹುದ್ದೆಗಳು – ಒಟ್ಟು 248 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ITI ಅಪ್ರೆಂಟಿಸ್ 248 ಹುದ್ದೆಗಳು

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿ 2023 – FDA, SDA Recruitment 2023 – KSOU Recruitment 2023 – Apply Online for 32 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 26-ಆಗಸ್ಟ್-2023 ದಿನಾಂಕದಂತೆ ಗರಿಷ್ಠ ವಯಸ್ಸು 25 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಉಳಿದ ಅಭ್ಯರ್ಥಿಗಳಿಗೆ: ಗರಿಷ್ಠ ವಯಸ್ಸು 25 ವರ್ಷ
ಎಸ್.ಸಿ. / ಎಸ್.ಟಿ. ಅಭ್ಯರ್ಥಿಗಳಿಗೆ: ಗರಿಷ್ಠ ವಯಸ್ಸು 30 ವರ್ಷ

ವಯೋಮಿತಿ ಸಡಿಲಿಕೆ ವಿವರ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
SC/ST ಅಭ್ಯರ್ಥಿಗಳಿಗೆ: 05 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ITI (ಇಲೆಕ್ಟ್ರೀಶಿಯನ್) ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಐಟಿಐ ಅಪ್ರೆಂಟಿಸ್ ITI (ಇಲೆಕ್ಟ್ರೀಶಿಯನ್)
  • ಎರಡು ವರ್ಷದ ಐಟಿಐ (ಇಲೆಕ್ಟ್ರೀಷಿಯನ್)ವೃತ್ತಿಯಲ್ಲಿ ಉತ್ತೀರ್ಣರಾಗಿ ಎನ್‌ಸಿವಿಟಿ, ಎಸ್‌ಸಿವಿಟಿ ಟ್ರೇಡ್ ಸರ್ಟಿಫಿಕೇಟ್ ಪಡೆದಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಂಬಳದ ವಿವರ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ITI ಅಪ್ರೆಂಟಿಸ್ 7000/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಭಾರತೀಯ ಅಂಚೆ ಆರ್ಡರ್
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 100/-
ಎಸ್.ಸಿ. / ಎಸ್.ಟಿ ಅಭ್ಯರ್ಥಿಗಳಿಗೆ: ರೂ. 50/-

ಉದ್ಯೋಗ ಮಾಹಿತಿ: ಮೆಸ್ಕಾಂ ನೇಮಕಾತಿ 2023 – MESCOM Recruitment 2023 – Apply Online for 200 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
  8. ಕೊನೆಯದಾಗಿ, ಅಂಚೆ ಕಚೇರಿಯಲ್ಲಿ ಹೋಗಿ ಕೆಳಗಡೆ ನೀಡಲಾದ ವಿಳಾಸ ಅರ್ಜಿಯನ್ನು ಕಳುಹಿಸಿ.

ಅರ್ಜಿಯನ್ನು ಕಳಿಹಿಸುವ ವಿಳಾಸ:

  • ಕಾರ್ಯನಿರ್ವಾಹಕ ಎಂಜಿನಿಯರ್, ಕೈಗಾರಿಕಾ ತರಬೇತಿ ಕೇಂದ್ರ (ITC), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-24

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಸೆಪ್ಟೆಂಬರ್-2023
ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 16-ಸೆಪ್ಟೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment