ಐಡಿಬಿಐ ಬ್ಯಾಂಕ್ ನೇಮಕಾತಿ 2024 – IDBI Bank Recruitment 2024 – Apply Online @ idbibank.in – Advice Kannada

ಐಡಿಬಿಐ ಬ್ಯಾಂಕ್ ನೇಮಕಾತಿ 2024 – IDBI Bank Recruitment 2024 – Apply Online for 500 ಹುದ್ದೆಗಳು @ idbibank.in – Advice Kannada

IDBI Bank Recruitment 2024: ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ಹುದ್ದೆಯಾದಂತ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Industrial Development Bank of India (IDBI Bank) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.idbibank.in ಆಗಿದೆ. ಈ ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ ( IDBI Bank) ಇಲಾಖೆಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗೆ 26 ಫೆಬ್ರುವರಿ 2024 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Industrial Development Bank of India Recruitment 2024 (IDBI Bank): ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 500 ಹುದ್ದೆಗಳು
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗಳು
ಕೆಲಸದ ಸ್ಥಳ: ಭಾರತಾದ್ಯಂತ
ಉದ್ಯೋಗದ ವರ್ಗ: ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ: 6,14,000/- ರಿಂದ 6,50,000/- ರೂಪಾಯಿಗಳು ವಾರ್ಷಿಕ ಸಂಬಳ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ಫೆಬ್ರುವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಫೆಬ್ರುವರಿ-2024
ಅಧಿಕೃತ ವೆಬ್ಸೈಟ್ ಲಿಂಕ್: IDBI BANK

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗಳು – ಒಟ್ಟು 500 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) 500 ಹುದ್ದೆಗಳು

ಉದ್ಯೋಗ ಮಾಹಿತಿ: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2024 – Vijayapura City Corporation Recruitment 2024 – Apply Online for 93 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷಗಳಿಗಿಂತ ಹೆಚ್ಚಿರಬಾರದು.

ವಯೋಮಿತಿ ಸಡಿಲಿಕೆ ವಿವರ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಪ್ರಾದೇಶಿಕ ಭಾಷೆಯಲ್ಲಿ ಪ್ರಾವೀಣ್ಯತೆಗೆ ಆದ್ಯತೆ ನೀಡಲಾಗುವುದು ಹಾಗೂ ಯಾವುದೇ ಪದವಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.

ಸಂಬಳದ ವಿವರ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) 6,14,000/- ರಿಂದ 6,50,000/- ರೂಪಾಯಿಗಳು ವಾರ್ಷಿಕ ಸಂಬಳ

ಅರ್ಜಿ ಶುಲ್ಕ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಎಸ್.ಸಿ. / ಎಸ್.ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ರೂ. 200/-
ಉಳಿದ ಅಭ್ಯರ್ಥಿಗಳಿಗೆ: ರೂ. 1,000/-

ಉದ್ಯೋಗ ಮಾಹಿತಿ: ಮಂಡ್ಯ ಡಿಸಿಸಿ ಬ್ಯಾಂಕ್ ನೇಮಕಾತಿ 2024 – Mandya DCC Bank Recruitment 2024 – Apply Online for 94 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಬ್ಯಾಂಕ್ ಆಫ಼್ ಇಂಡಿಯಾ (IDBI Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ಫೆಬ್ರುವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಫೆಬ್ರುವರಿ-2024
(ತಾತ್ಕಾಲಿಕ) ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ: 17-ಮಾರ್ಚ್-2024

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment