Post Office Recruitment 2023 – ಪೋಸ್ಟ್ ಆಫೀಸ್ ನೇಮಕಾತಿ 2023 – Apply Online for 1899 ಹುದ್ದೆಗಳು @ indiapost.gov.in – Advice Kannada
Post Office Recruitment 2023: ಭಾರತೀಯ ಅಂಚೆ ಇಲಾಖೆಯ ಹುದ್ದೆಯಾದಂತ ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟಮ್ಯಾನ್, ಮೇಲ್ ಗಾರ್ಡ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. India Post Office ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.indiapost.gov.in ಆಗಿದೆ. ಈ ಭಾರತೀಯ ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟಮ್ಯಾನ್, ಮೇಲ್ ಗಾರ್ಡ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ 09 ಡಿಸೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
India Post Office Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಭಾರತೀಯ ಅಂಚೆ (India Post Office) ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 1899 ಹುದ್ದೆಗಳು |
ಹುದ್ದೆಗಳ ಹೆಸರು: | ಪೋಸ್ಟಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಮೇಲ್ ಗಾರ್ಡ್ ಹುದ್ದೆಗಳು |
ಕೆಲಸದ ಸ್ಥಳ: | ಭಾರತದಾದ್ಯಂತ |
ಉದ್ಯೋಗದ ವರ್ಗ: | ಕೇಂದ್ರ ಸರ್ಕಾರಿ ಹುದ್ದೆಗಳು |
ಸಂಬಳ: | 21,700/- ರಿಂದ 56,900/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 10-ನವೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 09-ಡಿಸೆಂಬರ್-2023 |
ಅಧಿಕೃತ ವೆಬ್ಸೈಟ್ ಲಿಂಕ್: | India Post Office |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟಮ್ಯಾನ್, ಮೇಲ್ ಗಾರ್ಡ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು – ಒಟ್ಟು 1899 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಪೋಸ್ಟಮ್ಯಾನ್ | 585 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 570 |
ಪೋಸ್ಟಲ್ ಅಸಿಸ್ಟೆಂಟ್ | 598 |
ಸಾರ್ಟಿಂಗ್ ಅಸಿಸ್ಟೆಂಟ್ | 143 |
ಮೇಲ್ ಗಾರ್ಡ್ | 03 |
ಒಟ್ಟು | 1899 ಹುದ್ದೆಗಳು |
ಉದ್ಯೋಗ ಮಾಹಿತಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ 2023 – CISF Head Constable Recruitment 2023 – Apply Online for 215 ಹುದ್ದೆಗಳು
ವಯೋಮಿತಿ / ವಯಸ್ಸಿನ ಮಿತಿ:
- ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಪೋಸ್ಟಮ್ಯಾನ್ | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ ಮೀರಿರಬಾರದು |
ಪೋಸ್ಟಲ್ ಅಸಿಸ್ಟೆಂಟ್ | |
ಸಾರ್ಟಿಂಗ್ ಅಸಿಸ್ಟೆಂಟ್ | |
ಮೇಲ್ ಗಾರ್ಡ್ | |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು |
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೊಮಾ, ಯಾವುದೇ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದಿರುವ ಯುನಿವರ್ಸಿಟಿ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು | ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ |
ಪೋಸ್ಟಲ್ ಅಸಿಸ್ಟೆಂಟ್ | ಡಿಗ್ರಿ ಪೂರ್ಣಗೊಳಿಸಿರಬೇಕು |
ಸಾರ್ಟಿಂಗ್ ಅಸಿಸ್ಟೆಂಟ್ | |
ಪೋಸ್ಟ್ ಮ್ಯಾನ್ | 12 ನೇ ತರಗತಿ ಪೂರ್ಣಗೊಳಿಸಿರಬೇಕು |
ಮೇಲ್ ಗಾರ್ಡ್ | |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 10 ನೇ ತರಗತಿ ಪೂರ್ಣಗೊಳಿಸಿರಬೇಕು |
ವಯೋಮಿತಿ ಸಡಿಲಿಕೆ ವಿವರ:
- ಭಾರತೀಯ ಅಂಚೆ ಇಲಾಖೆ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ಸಂಬಳದ ವಿವರ:
- ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಪೋಸ್ಟಲ್ ಅಸಿಸ್ಟೆಂಟ್ | 25,500/- ರಿಂದ 81,100/- ರೂಪಾಯಿಗಳು ಪ್ರತಿ ತಿಂಗಳಿಗೆ |
ಸಾರ್ಟಿಂಗ್ ಅಸಿಸ್ಟೆಂಟ್ | |
ಪೋಸ್ಟಮ್ಯಾನ್ | 21,700/- ರಿಂದ 69,100/- ರೂಪಾಯಿಗಳು ಪ್ರತಿ ತಿಂಗಳಿಗೆ |
ಮೇಲ್ ಗಾರ್ಡ್ | |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 18,000/- ರಿಂದ 56,900/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು | ಅರ್ಜಿ ಶುಲ್ಕ |
ಎಸ್.ಸಿ./ ಎಸ್.ಟಿ/ ಅಂಗವಿಕಲ/ ಮಾಜಿ ಸೈನಿಕ/ ಮಹಿಳಾ/ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: | ಯಾವುದೇ ಶುಲ್ಕ ಇರುವುದಿಲ್ಲ |
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: | ರೂ. 100/- |
ಉದ್ಯೋಗ ಮಾಹಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023 – KEA Staff Nurse Recruitment 2023 – Apply Online for 100 ಹುದ್ದೆಗಳು
ಆಯ್ಕೆ ಮಾಡುವಂತಹ ವಿಧಾನ:
- ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
- ಮೆರಿಟ್ ಲಿಸ್ಟ್, ಮೆಡಿಕಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ಮೂಲಕ
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ಭಾರತೀಯ ಅಂಚೆ (India Post Office) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಎಸ್.ಎಸ್.ಎಲ್.ಸಿ/10ನೇ ತರಗತಿ ಅಂಕಪಟ್ಟಿ, ದ್ವಿತೀಯ ಪಿಯುಸಿ/12ನೇ ತರಗತಿ ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಅಥವಾ ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವಿಕಲ ಇದ್ದರೆ ಮಾತ್ರ)
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 10-ನವೆಂಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 09-ಡಿಸೆಂಬರ್-2023 |
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: | 09-ಡಿಸೆಂಬರ್-2023 |
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್ ನಲ್ಲಿ ಆನ್‌ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್ ನಲ್ಲಿ ಕೊಡಲಾಗುವದು.