ಕರ್ನಾಟಕ ವಿಧಾನಸಭೆ ವಾಹನ ಚಾಲಕ ನೇಮಕಾತಿ 2023 – Karnataka Legislative Assembly Driver Recruitment 2023 – Apply Online @ kla.kar.nic.in – Advice Kannada

ಕರ್ನಾಟಕ ವಿಧಾನಸಭೆ ವಾಹನ ಚಾಲಕ ನೇಮಕಾತಿ 2023 – Karnataka Legislative Assembly Driver Recruitment 2023 – Apply Online for 3 ಹುದ್ದೆಗಳು @ kla.kar.nic.in – Advice Kannada

Karnataka Legislative Assembly Recruitment 2023: ಕರ್ನಾಟಕ ವಿಧಾನಸಭೆ ಇಲಾಖೆಯ ನೇಮಕಾತಿಯ ಹುದ್ದೆಯಾದಂತ ವಾಹನ ಚಾಲಕ (ಕಲ್ಯಾಣ ಕರ್ನಾಟಕ-ಹೈ.ಕ) ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Legislative Assembly ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.kla.kar.nic.in ಆಗಿದೆ. ಕರ್ನಾಟಕ ವಿಧಾನಸಭೆ ವಾಹನ ಚಾಲಕ (ಕಲ್ಯಾಣ ಕರ್ನಾಟಕ-ಹೈ.ಕ) ಹುದ್ದೆಗೆ 08 ಸೆಪ್ಟೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Karnataka Legislative Assembly Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly)
ಖಾಲಿ ಇರುವ ಹುದ್ದೆಗಳ ಸಂಖ್ಯೆ: 03 ಹುದ್ದೆಗಳು
ಹುದ್ದೆಗಳ ಹೆಸರು: ವಾಹನ ಚಾಲಕ ಹುದ್ದೆಗಳು (ಕಲ್ಯಾಣ ಕರ್ನಾಟಕ-ಹೈ.ಕ)
ಕೆಲಸದ ಸ್ಥಳ: ಬೆಂಗಳೂರು – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 21,400 ರಿಂದ 42,000 ರೂಪಾಯಿಗಳು ಪ್ರತಿ ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಇರುತ್ತದೆ)
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-ಸೆಪ್ಟೆಂಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: Karnataka Legislative Assembly

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ವಾಹನ ಚಾಲಕ (ಕಲ್ಯಾಣ ಕರ್ನಾಟಕ-ಹೈ.ಕ) ಹುದ್ದೆಗಳು – ಒಟ್ಟು 3 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ವಾಹನ ಚಾಲಕರು 03 ಹುದ್ದೆಗಳು

ಉದ್ಯೋಗ ಮಾಹಿತಿ: ಕೆನರಾ ಬ್ಯಾಂಕ್ ನೇಮಕಾತಿ – Canara Bank Recruitment 2023 – Apply Online for 500 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly) ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಗಳಿಗಿಂತ ಹೆಚ್ಚಿರಬಾರದು. (ಮೀಸಲಾತಿಗನುಗುಣವಾಗಿ ವಯೋಮಿತಿ ಸಡಿಲಿಕೆ)
ಹುದ್ದೆಯ ಹೆಸರು ವಯಸ್ಸಿನ ಮಿತಿ
ವಾಹನ ಚಾಲಕರು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly) ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 7ನೇ ತರಗತಿ ಪಾಸಾಗಿರಬೇಕು, ಇತ್ತೀಚೆಗೆ ವಾಹನ ಚಾಲನೆ ಪರವಾನಗಿ ಹೊಂದಿರಬೇಕು, ಕನಿಷ್ಠ 03 ವರ್ಷ ಮೋಟಾರುಕಾರು ಚಾಲನೆ ಅನುಭವ ಹೊಂದಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ವಾಹನ ಚಾಲಕರು 1)7ನೇ ತರಗತಿ ಪಾಸಾಗಿರಬೇಕು 2)ಇತ್ತೀಚೆಗೆ ವಾಹನ ಚಾಲನೆ ಪರವಾನಗಿ ಹೊಂದಿರಬೇಕು 3)ಕನಿಷ್ಠ 03 ವರ್ಷ ಮೋಟಾರುಕಾರು ಚಾಲನೆ ಅನುಭವ ಹೊಂದಿರಬೇಕು

ಸಂಬಳದ ವಿವರ:

  • ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly) ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ
ವಾಹನ ಚಾಲಕ (ಕಲ್ಯಾಣ ಕರ್ನಾಟಕ-ಹೈ.ಕ) 21,400 ರಿಂದ 42,000 ರೂಪಾಯಿಗಳು ಪ್ರತಿ ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಇರುತ್ತದೆ)

ಅರ್ಜಿ ಶುಲ್ಕ:

  • ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಅರ್ಜಿ ನಮೂನೆ 1ರ ದ್ವಿಪ್ರತಿಯಲ್ಲಿ ಅರ್ಜಿಯನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಭರ್ತಿಮಾಡಿ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು
ವಿಷಯದ ಹೆಸರು ಅರ್ಜಿ ಶುಲ್ಕ
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ
ಸಾಮಾನ್ಯ ವರ್ಗ & ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 500/- ರೂಪಾಯಿಗಳು

ಉದ್ಯೋಗ ಮಾಹಿತಿ: ರೈಲ್ವೆ ಇಲಾಖೆಯ ನೇಮಕಾತಿ – Southern Railway Recruitment 2023 – Apply Online for 790 ಹುದ್ದೆಗಳು

ಅರ್ಜಿಯನ್ನು ಕಳಿಹಿಸುವ ವಿಳಾಸ:

ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

ಆಯ್ಕೆ ಮಾಡುವಂತಹ ವಿಧಾನ:

  • ಕರ್ನಾಟಕ ವಿಧಾನಸಭೆ ಇಲಾಖೆ (Karnataka Legislative Assembly) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಲಿಖಿತ ಪರೀಕ್ಷೆ / ಮೌಕಿಕ ಪರೀಕ್ಷೆ
  • ಕನಿಷ್ಠ 03 ವರ್ಷ ಮೋಟಾರುಕಾರು ಚಾಲನೆ ಅನುಭವ ಹೊಂದಿರಬೇಕು

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
  8. ಕೊನೆಯದಾಗಿ, ಕೊಟ್ಟಿರತಕಂತಹ ವಿಳಾಸಕ್ಕೆ ಅರ್ಜಿಯನ್ನು ಅಂಚೆ ಮುಖಾಂತರ ಕಳುಹಿಸಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-ಆಗಸ್ಟ್-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-ಸೆಪ್ಟೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment