ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023 – KEA Staff Nurse Recruitment 2023 – Apply Online for 100 ಹುದ್ದೆಗಳು @ cetonline.karnataka.gov.in – Advice Kannada
KEA Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (KEA) ಖಾಲಿ ಇರುವ ಹುದ್ದೆಯಾದಂತ ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Examinations Authority (KEA) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.cetonline.karnataka.gov.in ಆಗಿದೆ. ಈ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ( KEA) ಇಲಾಖೆಯಲ್ಲಿ ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗೆ 02 ನವೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
KEA Staff Nurse Recruitment 2023 | Karnataka Examinations Authority (KEA): ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (KEA) ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 100 ಹುದ್ದೆಗಳು |
ಹುದ್ದೆಗಳ ಹೆಸರು: | ಸ್ಟಾಫ್ ನರ್ಸ್ (Nursing Officer) ಹುದ್ದೆಗಳು |
ಕೆಲಸದ ಸ್ಥಳ: | ಬೆಂಗಳೂರು – ಕರ್ನಾಟಕ |
ಉದ್ಯೋಗದ ವರ್ಗ: | ಕರ್ನಾಟಕ ಸರ್ಕಾರಿ ಹುದ್ದೆಗಳು |
ಸಂಬಳ: | 33,450/- ರಿಂದ 62,600/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 04-ಅಕ್ಟೋಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 02-ನವೆಂಬರ್-2023 |
ಅಧಿಕೃತ ವೆಬ್ಸೈಟ್ ಲಿಂಕ್: | KEA |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗಳು – ಒಟ್ಟು 100 ಹುದ್ದೆಗಳು ಖಾಲಿ ಇವೆ.
ವೃಂದ | ಖಾಲಿ ಇರುವ ಹುದ್ದೆಗಳು |
ಉಳಿಕೆ ಮೂಲ ವೃಂದ | 92 |
ಕಲ್ಯಾಣ ಕರ್ನಾಟಕ ವೃಂದ | 08 |
ವಯೋಮಿತಿ / ವಯಸ್ಸಿನ ಮಿತಿ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು |
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು |
ವಯೋಮಿತಿ ಸಡಿಲಿಕೆ ವಿವರ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿಯ ಅಧಿಸೂಚನೆಯ ಪ್ರಕಾರ.
ವಿಷಯದ ಹೆಸರು | ವಯೋಮಿತಿ ಸಡಿಲಿಕೆ |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | 03 ವರ್ಷ |
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: | 05 ವರ್ಷ |
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನರ್ಸಿಂಗ್ ಪ್ರಮಾಣಪತ್ರ ಅನ್ನು ಮಾನ್ಯತೆ ಪಡೆದಿರುವ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪಾಸಾಗಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಸಂಬಳದ ವಿವರ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ) | 33,450/- ರಿಂದ 62,600/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿ ಅಧಿಸೂಚನೆಯ ಪ್ರಕಾರ
- ಅರ್ಜಿ ಶುಲ್ಕ ಕಟ್ಟುವ ವಿಧಾನ: ಅಭ್ಯರ್ಥಿಗಳು ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.
ವಿಷಯದ ಹೆಸರು | ಅರ್ಜಿ ಶುಲ್ಕ |
ಸಾಮಾನ್ಯ ವರ್ಗ, ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | ರೂ. 750/- |
ಎಸ್.ಸಿ. / ಎಸ್.ಟಿ / ಪ್ರವರ್ಗ 1 ಅಭ್ಯರ್ಥಿಗಳಿಗೆ: | ರೂ. 500/- |
ಉದ್ಯೋಗ ಮಾಹಿತಿ: ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023 – DHFWS Kalaburagi Recruitment 2023 – Apply Online for 71 ಹುದ್ದೆಗಳು
ಆಯ್ಕೆ ಮಾಡುವಂತಹ ವಿಧಾನ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (KEA) ನೇಮಕಾತಿ ಅಧಿಸೂಚನೆಯ ಪ್ರಕಾರ
- ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
- ಕೊನೆಯದಾಗಿ, ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 04-ಅಕ್ಟೋಬರ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 02-ನವೆಂಬರ್-2023 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ: | 04-ನವೆಂಬರ್-2023 |
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್ ನಲ್ಲಿ ಆನ್‌ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್ ನಲ್ಲಿ ಕೊಡಲಾಗುವದು.