ಅರಣ್ಯ ಇಲಾಖೆ ನೇಮಕಾತಿ 2023 – Karnataka Forest Department (KFD) Recruitment 2023 – Apply Online @ kfdrecruitment.in – Advice Kannada

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 – Karnataka Forest Department (KFD) Recruitment 2023 – Apply Online for 310 ಹುದ್ದೆಗಳು @ kfdrecruitment.in -Advice Kannada

Karnataka Forest Department (KFD) Recruitment 2023: ಕರ್ನಾಟಕ ಅರಣ್ಯ ಇಲಾಖೆಯ (KFD) ಹುದ್ದೆಯಾದಂತ ಅರಣ್ಯ ವೀಕ್ಷಕ (Forest Watcher) ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Forest Department ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.kfdrecruitment.in ಆಗಿದೆ. ಈ ಕರ್ನಾಟಕ ಅರಣ್ಯ ಇಲಾಖೆಯ (KFD) ಅರಣ್ಯ ವೀಕ್ಷಕ (Forest Watcher) ಹುದ್ದೆಗೆ 26 ಅಕ್ಟೋಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

KFD Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KFD)
ಖಾಲಿ ಇರುವ ಹುದ್ದೆಗಳ ಸಂಖ್ಯೆ: 310 ಹುದ್ದೆಗಳು
ಹುದ್ದೆಗಳ ಹೆಸರು: ಅರಣ್ಯ ವೀಕ್ಷಕ (Forest Watcher) ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಅಕ್ಟೋಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: Karnataka Forest Department

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಅರಣ್ಯ ವೀಕ್ಷಕ (Forest Watcher) ಹುದ್ದೆಗಳು – ಒಟ್ಟು 310 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಅರಣ್ಯ ವೀಕ್ಷಕ (Forest Watcher) 310 ಹುದ್ದೆಗಳು
ವೃತ್ತ ಖಾಲಿ ಇರುವ ಹುದ್ದೆಗಳು
ಬೆಂಗಳೂರು 33 ಹುದ್ದೆಗಳು
ಬೆಳಗಾವಿ 20 ಹುದ್ದೆಗಳು
ಬಳ್ಳಾರಿ 20 ಹುದ್ದೆಗಳು
ಚಾಮರಾಜನಗರ 32 ಹುದ್ದೆಗಳು
ಚಿಕ್ಕಮಗಳೂರು 25 ಹುದ್ದೆಗಳು
ಧಾರವಾಡ 07 ಹುದ್ದೆಗಳು
ಹಾಸನ 20 ಹುದ್ದೆಗಳು
ಕೆನರಾ 32 ಹುದ್ದೆಗಳು
ಕೊಡಗು 16 ಹುದ್ದೆಗಳು
ಕಲಬುರ್ಗಿ 23 ಹುದ್ದೆಗಳು
ಮಂಗಳೂರು 20 ಹುದ್ದೆಗಳು
ಮೈಸೂರು 32 ಹುದ್ದೆಗಳು
ಶಿವಮೊಗ್ಗ- 30 ಹುದ್ದೆಗಳು
ಒಟ್ಟು 310 ಹುದ್ದೆಗಳು

ಉದ್ಯೋಗ ಮಾಹಿತಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023 – RBI Recruitment 2023 – Apply Online for 450 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 31-ಅಗಸ್ಟ್-2023 ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷಗಳಿಗಿಂತ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ ಹೆಚ್ಚಿರಬಾರದು.

ವಯೋಮಿತಿ ಸಡಿಲಿಕೆ ವಿವರ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ / 2ಬಿ/ 3ಎ / 3ಬಿ/ OBC ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. ಅಭ್ಯರ್ಥಿಗಳಿಗೆ: 05 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ/ಎಸ್.ಎಸ್.ಎಲ್.ಸಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಅರಣ್ಯ ವೀಕ್ಷಕ (Forest Watcher) 10ನೇ ತರಗತಿ/ಎಸ್.ಎಸ್.ಎಲ್.ಸಿ ಪಾಸಾಗಿರಬೇಕು

ಸಂಬಳದ ವಿವರ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಅರಣ್ಯ ವೀಕ್ಷಕ (Forest Watcher) 18,600/- ರಿಂದ 32,600/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 220/-
ಎಸ್.ಸಿ. / ಎಸ್.ಟಿ ಅಭ್ಯರ್ಥಿಗಳಿಗೆ: ರೂ. 120/-

ಉದ್ಯೋಗ ಮಾಹಿತಿ: ಡಿಸಿಸಿ ಬ್ಯಾಂಕ್‌ ನೇಮಕಾತಿ 2023 – Chitradurga DCCB Bank Recruitment 2023 – Apply Online for 68 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಕರ್ನಾಟಕ ಅರಣ್ಯ ಇಲಾಖೆಯ (KFD) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಅಕ್ಟೋಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment