KMF ನೇಮಕಾತಿ 2023 – KMF Belagavi Recruitment 2023 – Apply Online @ bemul.in – Advice Kannada

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹುದ್ದೆಗಳ ನೇಮಕಾತಿ 2023 – KMF Recruitment 2023 – Apply Online for 46 ಹುದ್ದೆಗಳು @ bemul.in – Advice Kannada

KMF Belagavi (BEMUL) Recruitment 2023: ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (BEMUL) ಇಲಾಖೆಯ ಹುದ್ದೆಯಾದಂತ ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ವಿಸ್ತರಣಾ ಅಧಿಕಾರಿ ಗ್ರೇಡ್-III, ಆಡಳಿತ ಸಹಾಯಕ ಗ್ರೇಡ್-II, ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II, ಮಾರ್ಕೆಟಿಂಗ್ ಸಹಾಯಕ ಗ್ರೇಡ್-II, ರಸಾಯನಶಾಸ್ತ್ರಜ್ಞ ಗ್ರೇಡ್-II, ಜೂನಿಯರ್ ಸಿಸ್ಟಮ್ ಆಪರೇಟರ್, ಜೂನಿಯರ್ ತಂತ್ರಜ್ಞರು ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Milk Federation ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.bemul.in ಆಗಿದೆ. ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (BEMUL) ಇಲಾಖೆಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ವಿಸ್ತರಣಾ ಅಧಿಕಾರಿ ಗ್ರೇಡ್-III, ಆಡಳಿತ ಸಹಾಯಕ ಗ್ರೇಡ್-II, ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II, ಮಾರ್ಕೆಟಿಂಗ್ ಸಹಾಯಕ ಗ್ರೇಡ್-II, ರಸಾಯನಶಾಸ್ತ್ರಜ್ಞ ಗ್ರೇಡ್-II, ಜೂನಿಯರ್ ಸಿಸ್ಟಮ್ ಆಪರೇಟರ್, ಜೂನಿಯರ್ ತಂತ್ರಜ್ಞರು ಹುದ್ದೆಗೆ 26 ಸೆಪ್ಟೆಂಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

KMF Belagavi Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF BEMUL) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 46 ಹುದ್ದೆಗಳು
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ವಿಸ್ತರಣಾ ಅಧಿಕಾರಿ ಗ್ರೇಡ್-III, ಆಡಳಿತ ಸಹಾಯಕ ಗ್ರೇಡ್-II, ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II, ಮಾರ್ಕೆಟಿಂಗ್ ಸಹಾಯಕ ಗ್ರೇಡ್-II, ರಸಾಯನಶಾಸ್ತ್ರಜ್ಞ ಗ್ರೇಡ್-II, ಜೂನಿಯರ್ ಸಿಸ್ಟಮ್ ಆಪರೇಟರ್, ಜೂನಿಯರ್ ತಂತ್ರಜ್ಞರು
ಕೆಲಸದ ಸ್ಥಳ: ಬೆಳಗಾವಿ – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 21,400/- ರಿಂದ 97,100/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಸೆಪ್ಟೆಂಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: KMF (BEMUL)

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ವಿಸ್ತರಣಾ ಅಧಿಕಾರಿ ಗ್ರೇಡ್-III, ಆಡಳಿತ ಸಹಾಯಕ ಗ್ರೇಡ್-II, ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II, ಮಾರ್ಕೆಟಿಂಗ್ ಸಹಾಯಕ ಗ್ರೇಡ್-II, ರಸಾಯನಶಾಸ್ತ್ರಜ್ಞ ಗ್ರೇಡ್-II, ಜೂನಿಯರ್ ಸಿಸ್ಟಮ್ ಆಪರೇಟರ್, ಜೂನಿಯರ್ ತಂತ್ರಜ್ಞರು ಹುದ್ದೆಗಳು – ಒಟ್ಟು 46 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಸಹಾಯಕ ವ್ಯವಸ್ಥಾಪಕ 03
ತಾಂತ್ರಿಕ ಅಧಿಕಾರಿ 07
ವಿಸ್ತರಣಾ ಅಧಿಕಾರಿ ಗ್ರೇಡ್-III 10
ಆಡಳಿತ ಸಹಾಯಕ ಗ್ರೇಡ್-II 05
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II 05
ಮಾರ್ಕೆಟಿಂಗ್ ಸಹಾಯಕ ಗ್ರೇಡ್-II 02
ರಸಾಯನಶಾಸ್ತ್ರಜ್ಞ ಗ್ರೇಡ್-II 04
ಜೂನಿಯರ್ ಸಿಸ್ಟಮ್ ಆಪರೇಟರ್ 01
ಜೂನಿಯರ್ ತಂತ್ರಜ್ಞರು 09
ಒಟ್ಟು 46 ಹುದ್ದೆಗಳು

ಉದ್ಯೋಗ ಮಾಹಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ 2023 – SSC Recruitment 2023 – Apply Online for 307 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ ವಿವರ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆಯ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಸಹಾಯಕ ವ್ಯವಸ್ಥಾಪಕರು (ಎ.ಹೆಚ್ & ಎ.ಐ) ಬಿವಿಎಸ್ಸಿ & ಎ.ಹೆಚ್ ಪದವಿ ವಿದ್ಯಾರ್ಹತೆ ಮತ್ತು ಕರ್ನಾಟಕ ಪಶುವೈದ್ಯಕೀಯ ಕೌನ್ಸಿಲ್ನಿಂದ ನೊಂದಣಿ ಪ್ರಮಾಣ ಪತ್ರ ಹೊಂದಿರಬೇಕು
ಸಹಾಯಕ ವ್ಯವಸ್ಥಾಪಕರು (ವಿತ್ತ) ಬಿ.ಕಾಂ ಪದವಿ ಜೊತೆಗೆ ಎಂ.ಬಿ.ಎ (ಹಣಕಾಸು) ಅಥವಾ ಎಂ.ಕಾಂ ಸ್ನಾತಕೋತ್ತರ ಪದವಿ ಅನ್ನು ಪಾಸಾಗಿರಬೇಕು
ತಾಂತ್ರಿಕ ಅಧಿಕಾರಿ (ಡಿಟಿ) ಬಿ.ಟೆಕ್(ಡಿ.ಟೆಕ್) ಪದವಿ ಅನ್ನು ಪಾಸಾಗಿರಬೇಕು
ತಾಂತ್ರಿಕ ಅಧಿಕಾರಿ (ಪುಡ್ ಸೈನ್ಸ್ & ಟೆಕ್ನಾಲಜಿ) ಬಿ.ಟೆಕ್ (ಪುಡ್ ಸೈನ್ಸ್ ಮತ್ತು ಟೆಕ್ನಾಲಜಿ) ಪದವಿ ಅನ್ನು ಪಾಸಾಗಿರಬೇಕು
ತಾಂತ್ರಿಕ ಅಧಿಕಾರಿ (ಮೆಕ್ಯಾನಿಕಲ್) ಬಿ.ಇ/ಬಿ.ಟೆಕ್(ಮೇಕ್ಯಾನಿಕಲ್) ಪದವಿ ಅನ್ನು ಪಾಸಾಗಿರಬೇಕು
ತಾಂತ್ರಿಕ ಅಧಿಕಾರಿ (ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್) ಬಿ.ಇ/ಬಿ.ಟೆಕ್(ಎಲೆಕ್ಟ್ರೀಕಲ್&ಎಲೆಕ್ಟ್ರಾನಿಕ್ಸ್ (E&E) ಪದವಿ ಅನ್ನು ಪಾಸಾಗಿರಬೇಕು
ತಾಂತ್ರಿಕ ಅಧಿಕಾರಿ (ಕ್ಯೂಸಿ/ಎಂ.ಬಿ) ಎಂಎಸ್ಸಿ (ಮೈಕ್ರೋಬಯೋಲಜಿ/ಕೆಮಿಸ್ಟ್ರಿ/ಬಯೋಟೆಕ್ನಾಲಜಿ) ಸ್ನಾತಕೋತ್ತರ ಪದವಿ ಅನ್ನು ಪಾಸಾಗಿರಬೇಕು
ವಿಸ್ತರಣಾಧಿಕಾರಿ ಗ್ರೇಡ್-3 ಬಿ.ಎ/ಬಿಎಸ್ಸಿ/ಬಿಕಾಂ/ಬಿಬಿಎಂ/ಬಿಬಿಎ ಪದವಿ ಅನ್ನು ಪಾಸಾಗಿರಬೇಕು
ವಿಸ್ತರಣಾಧಿಕಾರಿ ಗ್ರೇಡ್-3 (ಎಂ.ಪಿ.ಸಿ.ಎಸ್) ಬಿ.ಎ/ಬಿಎಸ್ಸಿ/ಬಿಕಾಂ/ಬಿಬಿಎಂ/ಬಿಬಿಎ ಪದವಿ ಅನ್ನು ಪಾಸಾಗಿರಬೇಕು
ಆಡಳಿತ ಸಹಾಯಕ ಗ್ರೇಡ್-2 ಯಾವುದೇ ಪದವಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು
ಲೆಕ್ಕ ಸಹಾಯಕ ಗ್ರೇಡ್-2 ಬಿ.ಕಾಂ ಪದವಿ ಅನ್ನು ಪಾಸಾಗಿರಬೇಕು
ಮಾರುಕಟ್ಟೆ ಸಹಾಯಕ ಗ್ರೇಡ್-2 ಬಿ.ಬಿ.ಎಂ/ಬಿ.ಬಿ.ಎ/ಬಿ.ಕಾಂ ಪದವಿ ಅನ್ನು ಪಾಸಾಗಿರಬೇಕು
ಕೆಮಿಸ್ಟ ಗ್ರೇಡ್-2 ಬಿ.ಎಸ್ಸಿ(ಕೆಮಿಸ್ಟ್ರಿ) ಪದವಿ ಅನ್ನು ಪಾಸಾಗಿರಬೇಕು
ಕೆಮಿಸ್ಟ ಗ್ರೇಡ್-2 (ಮೈಕ್ರೋಬಯೋಲಜಿ) ಬಿ.ಎಸ್ಸಿ (ಮೈಕ್ರೋಬಯೋಲಜಿ) ಪದವಿ ಅನ್ನು ಪಾಸಾಗಿರಬೇಕು
ಕಿರಿಯ ಸಿಸ್ಟಮ್ ಆಪರೇಟರ್ ಬಿ.ಸಿ.ಎ/ಬಿಎಸ್ಸಿ (ಕಂಪ್ಯೂಟರ್ ಸೈನ್ಸ್) ಪದವಿ ಅನ್ನು ಪಾಸಾಗಿರಬೇಕು
ಕಿರಿಯ ತಾಂತ್ರಿಕರು (ಮೆಕ್ಯಾನಿಕಲ್) ಎಸ್.ಎಸ್.ಎಲ್.ಸಿ, ಮತ್ತು ಮೆಕ್ಯಾನಿಕಲ್ ವಿಷಯದಲ್ಲಿ ಐ.ಟಿ.ಐ/ ಡಿಪ್ಲೋಮಾ ವಿದ್ಯಾರ್ಹತೆ ಅನ್ನು ಪಾಸಾಗಿರಬೇಕು
ಕಿರಿಯ ತಾಂತ್ರಿಕರು (ರಿಫ್ರಿಜರೇಷನ್& ಏರ್ಕಂಡೀಷನ್) ಎಸ್.ಎಸ್.ಎಲ್.ಸಿ, ಮತ್ತು ರಿಫ್ರಿಜರೇಷನ್& ಏರ್ಕಂಡೀಷನ್ ವಿಷಯದಲ್ಲಿ ಐ.ಟಿ.ಐ/ ಡಿಪ್ಲೋಮಾ ವಿದ್ಯಾರ್ಹತೆ ಅನ್ನು ಪಾಸಾಗಿರಬೇಕು
ಕಿರಿಯ ತಾಂತ್ರಿಕರು (ಎಲೆಕ್ಟ್ರೀಕಲ್) ಎಸ್.ಎಸ್.ಎಲ್.ಸಿ, ಮತ್ತು ಎಲೆಕ್ಟ್ರೀಕಲ್ ವಿಷಯದಲ್ಲಿ ಐ.ಟಿ.ಐ/ ಡಿಪ್ಲೋಮಾ ಅನ್ನು ಪಾಸಾಗಿರಬೇಕು
ಕಿರಿಯ ತಾಂತ್ರಿಕರು (ಬಾಯ್ಲರ್) ಎಸ್.ಎಸ್.ಎಲ್.ಸಿ, ಮತ್ತು ಬಾಯ್ಲರ್ ಗ್ರೇಡ್-2 ಪ್ರಮಾಣಪತ್ರ

ಸಂಬಳದ ವಿವರ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಸಹಾಯಕ ವ್ಯವಸ್ಥಾಪಕ 52,650/- ರಿಂದ 97,100/- ರೂಪಾಯಿಗಳು ಪ್ರತಿ ತಿಂಗಳಿಗೆ
ತಾಂತ್ರಿಕ ಅಧಿಕಾರಿ 43,100/- ರಿಂದ 83,900/- ರೂಪಾಯಿಗಳು ಪ್ರತಿ ತಿಂಗಳಿಗೆ
ವಿಸ್ತರಣಾ ಅಧಿಕಾರಿ ಗ್ರೇಡ್-III 33,450/- ರಿಂದ 62,600/- ರೂಪಾಯಿಗಳು ಪ್ರತಿ ತಿಂಗಳಿಗೆ
ಆಡಳಿತ ಸಹಾಯಕ ಗ್ರೇಡ್-II 27,650/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II
ಮಾರ್ಕೆಟಿಂಗ್ ಸಹಾಯಕ ಗ್ರೇಡ್-II
ರಸಾಯನಶಾಸ್ತ್ರಜ್ಞ ಗ್ರೇಡ್-II
ಜೂನಿಯರ್ ಸಿಸ್ಟಮ್ ಆಪರೇಟರ್
ಜೂನಿಯರ್ ತಂತ್ರಜ್ಞರು 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಎಸ್.ಸಿ. / ಎಸ್.ಟಿ / ಪ್ರವರ್ಗ 1 ಅಭ್ಯರ್ಥಿಗಳಿಗೆ: ರೂ. 500/-
ಉಳಿದ ಅಭ್ಯರ್ಥಿಗಳಿಗೆ: ರೂ. 1000/-

ಉದ್ಯೋಗ ಮಾಹಿತಿ: ಹುಬ್ಬಳ್ಳಿ ವಿದ್ಯುತ್ ಇಲಾಖೆ ನೇಮಕಾತಿ 2023 – HESCOM Recruitment 2023 – Apply Online for 248 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
  • ಲಿಖಿತ ಪರೀಕ್ಷೆಯ ನಂತರ ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಸೆಪ್ಟೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಸಂಪೂರ್ಣ ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment