KPSC Recruitment 2023 – ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2023 – Apply Online @ kpsc.kar.nic.in – Advice Kannada

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2023 – KPSC Recruitment 2023 – Apply Online for 230 ಹುದ್ದೆಗಳು @ kpsc.kar.nic.in – Advice Kannada

KPSC Commercial Tax Inspector Recruitment 2023: ವಾಣಿಜ್ಯ ತೆರಿಗೆ (KPSC) ಇಲಾಖೆಯ ಹುದ್ದೆಯಾದಂತ ವಾಣಿಜ್ಯ ತೆರಿಗೆ ಪರಿವೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Public Service Commission ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ kpsc.kar.nic.in ಆಗಿದೆ. ವಾಣಿಜ್ಯ ತೆರಿಗೆ (KPSC) ಇಲಾಖೆವಾಣಿಜ್ಯ ತೆರಿಗೆ ಪರಿವೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗೆ 30 ಅಕ್ಟೋಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

KPSC Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ವಾಣಿಜ್ಯ ತೆರಿಗೆ (KPSC) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 230 ಹುದ್ದೆಗಳು
ಹುದ್ದೆಗಳ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 33,450/- ರಿಂದ 62,600/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಅಕ್ಟೋಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: KPSC

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗಳು – ಒಟ್ಟು 230 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ವಾಣಿಜ್ಯ ತೆರಿಗೆ ಪರಿವೀಕ್ಷಕರು (ಗ್ರೂಪ್ ‘ಸಿ’) 230 ಹುದ್ದೆಗಳು

ಉದ್ಯೋಗ ಮಾಹಿತಿ: KMF Recruitment 2023 – ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹುದ್ದೆಗಳ ನೇಮಕಾತಿ 2023 – Apply Online for 46 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ವಾಣಿಜ್ಯ ತೆರಿಗೆ (KPSC) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ ವಿವರ:

  • ವಾಣಿಜ್ಯ ತೆರಿಗೆ (KPSC) ಇಲಾಖೆಯ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ವಾಣಿಜ್ಯ ತೆರಿಗೆ (KPSC) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಥಶಾಸ್ತ್ರ / ಗಣಿತ ವಿಷಯ ಇರುವ ಪದವಿ ಅಥವಾ ಕಾಮರ್ಸ್‌ ಪದವಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.

ಸಂಬಳದ ವಿವರ:

  • ವಾಣಿಜ್ಯ ತೆರಿಗೆ (KPSC) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಸಂಬಳ 33,450/- ರಿಂದ 62,600/- ರೂಪಾಯಿಗಳು ಪ್ರತಿ ತಿಂಗಳಿಗೆ ಇರುತ್ತದೆ.

ಅರ್ಜಿ ಶುಲ್ಕ:

  • ವಾಣಿಜ್ಯ ತೆರಿಗೆ (KPSC) ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ:: ರೂ. 600/-
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಎಸ್.ಸಿ. / ಎಸ್.ಟಿ / ಪ್ರವರ್ಗ 1 / ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ 2023 – SSC Recruitment 2023 – Apply Online for 307 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ವಾಣಿಜ್ಯ ತೆರಿಗೆ (KPSC) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಅಕ್ಟೋಬರ್-2023 (ಕೊನೆಯ ದಿನಾಂಕ ವಿಸ್ತರಿಸಲಾಗಿರುತ್ತದೆ)
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ದಿನಾಂಕ: 04-ನವೆಂಬರ್-2023
ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ: 05-ನವೆಂಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment