ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2023 – KSS College Recruitment 2023 – Apply Online Second Division Assistant (SDA) Posts @ ksscollege.org – Advice Kannada

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನೇಮಕಾತಿ 2023 – SDA ಹುದ್ದೆಗಳ ನೇಮಕಾತಿ 2023 – KSS College SDA Recruitment 2023 – Apply Online for 02 ಹುದ್ದೆಗಳು @ ksscollege.org – Advice Kannada

KSS College SDA Recruitment 2023: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ (KSS College) ಖಾಲಿ ಇರುವ ಹುದ್ದೆಯಾದಂತ ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌) ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Kukke Sri Subramanyeshwara College (KSS College) ಅಧಿಕೃತ ವೆಬ್ಸೈಟ್ ಲಿಂಕ್ www.ksscollege.org ಆಗಿದೆ. ಈ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ( KSS College) ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌) ಹುದ್ದೆಗೆ 21 ಅಕ್ಟೋಬರ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

SDA Recruitment 2023 | Kukke Sri Subramanyeshwara College (KSS College): ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 02 ಹುದ್ದೆಗಳು
ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌) ಹುದ್ದೆಗಳು
ಕೆಲಸದ ಸ್ಥಳ: ಮಂಗಳೂರು – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಅಕ್ಟೋಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಅಕ್ಟೋಬರ್-2023
ಅಧಿಕೃತ ವೆಬ್ಸೈಟ್ ಲಿಂಕ್: KSS College

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌) ಹುದ್ದೆಗಳು – ಒಟ್ಟು 02 ಹುದ್ದೆಗಳು ಖಾಲಿ ಇವೆ.
ವರ್ಗ ಖಾಲಿ ಇರುವ ಹುದ್ದೆಗಳು
ಪರಿಶಿಷ್ಟ ಜಾತಿ 01
ಪರಿಶಿಷ್ಟ ಪಂಗಡ 01
ಒಟ್ಟು 02 ಹುದ್ದೆಗಳು

ಉದ್ಯೋಗ ಮಾಹಿತಿ: ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023 – DHFWS Kalaburagi Recruitment 2023 – Apply Online for 71 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ,
ಹುದ್ದೆಯ ಹೆಸರು ವಯಸ್ಸಿನ ಮಿತಿ
ದ್ವಿತೀಯ ದರ್ಜೆ ಸಹಾಯಕ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ ವಿವರ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ / ತತ್ಸಮಾನ ಪರೀಕ್ಷೆ ಅನ್ನು ಮಾನ್ಯತೆ ಪಡೆದಿರುವ ಯುನಿವರ್ಸಿಟಿ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ದ್ವಿತೀಯ ದರ್ಜೆ ಸಹಾಯಕ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು

ಸಂಬಳದ ವಿವರ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ದ್ವಿತೀಯ ದರ್ಜೆ ಸಹಾಯಕ 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಉದ್ಯೋಗ ಮಾಹಿತಿ: ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 – Gram Panchayat Recruitment 2023 – Apply Online for 23 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ.

ಅರ್ಜಿಯನ್ನು ಕಳಿಹಿಸುವ ವಿಳಾಸ:

  • ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ, ಮಂಗಳೂರು 575001

ಅರ್ಜಿಯನ್ನು ಸಲ್ಲಿಸುವ ವಿಧಾನ:

  • ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (KSS College) ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನೂಳಗೊಂಡ ಅರ್ಜಿಯನ್ನು ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಹಾಗೂ ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಗಳೊಂದಿಗೆ ಕಚೇರಿಯ ಮೇಲಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿಕೊಡಬೇಕು.

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
  8. ಕೊನೆಯದಾಗಿ, ಅಂಚೆ ಕಚೇರಿಯಲ್ಲಿ ಹೋಗಿ ಮೇಲಿನ ವಿಳಾಸಕ್ಕೆ ಅರ್ಜಿ ಕಳುಹಿಸಿಕೊಡಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಅಕ್ಟೋಬರ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಅಕ್ಟೋಬರ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment