ಮಂಡ್ಯ ಡಿಸಿಸಿ ಬ್ಯಾಂಕ್ ನೇಮಕಾತಿ 2024 – Mandya DCC Bank Recruitment 2024 – Apply Online @ mandyadccbank.com – Advice Kannada

ಮಂಡ್ಯ ಡಿಸಿಸಿ ಬ್ಯಾಂಕ್ ನೇಮಕಾತಿ 2024 – Mandya DCC Bank Recruitment 2024 – Apply Online for 94 ಹುದ್ದೆಗಳು @ mandyadccbank.com – Advice Kannada

Mandya DCC Bank Recruitment 2024: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಹುದ್ದೆಯಾದಂತ ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Mandya District Cooperative Central Bank Ltd (Mandya DCC Bank) ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.mandyadccbank.com ಆಗಿದೆ. ಈ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್ ಹುದ್ದೆಗೆ 16 ಫೆಬ್ರವರಿ 2024 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

DCC Bank Recruitment 2024: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 94 ಹುದ್ದೆಗಳು
ಹುದ್ದೆಗಳ ಹೆಸರು: ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್ ಹುದ್ದೆಗಳು
ಕೆಲಸದ ಸ್ಥಳ: ಮಂಡ್ಯ – ಕರ್ನಾಟಕ
ಉದ್ಯೋಗದ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 23,500/- ರಿಂದ 83,900/- ರೂಪಾಯಿಗಳು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-ಜನವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಫೆಬ್ರವರಿ-2024
ಅಧಿಕೃತ ವೆಬ್ಸೈಟ್ ಲಿಂಕ್: Mandya DCC Bank

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್ ಹುದ್ದೆಗಳು – ಒಟ್ಟು 94 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ 01
ಕಿರಿಯ ಸಹಾಯಕರು 70
ವಾಹನ ಚಾಲಕರು 02
ಅಟೆಂಡರ್ 21
ಒಟ್ಟು 94 ಹುದ್ದೆಗಳು

ಉದ್ಯೋಗ ಮಾಹಿತಿ: ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2024 – WCD Haveri Anganwadi Recruitment 2024 – Apply Online for 152 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 16 ಫೆಬ್ರವರಿ 2024 ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ ವಿವರ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ, ಎಂ.ಟೆಕ್ ಕಂಪ್ಯೂಟರ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಅನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಕಂಪ್ಯೂಟರ್ ಸೈನ್ಸ್ ನಲ್ಲಿ ಎಂ.ಟೆಕ್ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಕಿರಿಯ ಸಹಾಯಕರು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ವಾಹನ ಚಾಲಕರು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದ್ದು, ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಅಟೆಂಡರ್ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ಸಂಬಳದ ವಿವರ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ 43,100/- ರಿಂದ 83,900/- ರೂಪಾಯಿಗಳು ಪ್ರತಿ ತಿಂಗಳಿಗೆ
ಕಿರಿಯ ಸಹಾಯಕರು 30,350/- ರಿಂದ 58,250/- ರೂಪಾಯಿಗಳು ಪ್ರತಿ ತಿಂಗಳಿಗೆ
ವಾಹನ ಚಾಲಕರು 27,650/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ
ಅಟೆಂಡರ್ 23,500/- ರಿಂದ 47,650/- ರೂಪಾಯಿಗಳು ಪ್ರತಿ ತಿಂಗಳಿಗೆ

ಅರ್ಜಿ ಶುಲ್ಕ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: ರೂ. 1500/-
ಎಸ್.ಸಿ. / ಎಸ್.ಟಿ / ಪ್ರವರ್ಗ 1 / ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 750/-

ಉದ್ಯೋಗ ಮಾಹಿತಿ: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 – Yadgir District Court Recruitment 2024 – Apply Online for 30 ಹುದ್ದೆಗಳು

ಆಯ್ಕೆ ಮಾಡುವಂತಹ ವಿಧಾನ:

  • ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank) ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. (ವಾಹನ ಚಾಲಕರ ಹುದ್ದೆಗೆ ಸಂದರ್ಶನಕ್ಕೆ ಮುಂಚಿತವಾಗಿ ನಾಲ್ಕು ಚಕ್ರ ಲಘು ವಾಹನ ಚಾಲನೆ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ)

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-ಜನವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಫೆಬ್ರವರಿ-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-ಫೆಬ್ರವರಿ-2024

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಲಿಂಕ್ (Information Technology Chief Manager): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಲಿಂಕ್ (Junior Assistant, Driver, Attender): ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment