ಅಂಚೆ ಇಲಾಖೆ ನೇಮಕಾತಿ 2023 – Post Office Recruitment 2023 – Apply Online @ indiapostgdsonline.in – Advice Kannada

ಅಂಚೆ ಇಲಾಖೆ ನೇಮಕಾತಿ 2023 – Post Office Recruitment 2023 – Apply Online for 1714 ಹುದ್ದೆಗಳು @ indiapostgdsonline.in – Advice Kannada

Post Office Recruitment 2023: ಅಂಚೆ ಇಲಾಖೆ ನೇಮಕಾತಿಯ ಹುದ್ದೆಯಾದಂತ ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ ಡಾಕ್ ಸೇವಕ್) ಹುದ್ದೆಗಳನ್ನು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. Karnataka Post Office ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.indiapostgdsonline.in ಆಗಿದೆ. ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ ಡಾಕ್ ಸೇವಕ್) ಹುದ್ದೆಗೆ 23 ಆಗಸ್ಟ್ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Karnataka Post Office Recruitment 2023: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 1714 ಹುದ್ದೆಗಳು
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ ಡಾಕ್ ಸೇವಕ್) ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ಉದ್ಯೋಗದ ವರ್ಗ: ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ: 12,000 ರಿಂದ 29,380 ರೂಪಾಯಿಗಳು ತಿಂಗಳಿಗೆ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಆಗಸ್ಟ್-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಆಗಸ್ಟ್-2023
ಅಧಿಕೃತ ವೆಬ್ಸೈಟ್ ಲಿಂಕ್: Indian Post Office

ಖಾಲಿ ಇರುವ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ ಡಾಕ್ ಸೇವಕ್) ಹುದ್ದೆಗಳು – ಕರ್ನಾಟಕ ಒಟ್ಟು 1714 ಹುದ್ದೆಗಳು (ಭಾರತದಾದ್ಯಂತ ಒಟ್ಟು 30041 ಹುದ್ದೆಗಳು)
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಗ್ರಾಮೀಣ ಡಾಕ್ ಸೇವಕ್ (ಕರ್ನಾಟಕ) 1714 ಹುದ್ದೆಗಳು
ಭಾರತದಾದ್ಯಂತ ಒಟ್ಟು 30041 ಹುದ್ದೆಗಳು

ಉದ್ಯೋಗ ಮಾಹಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) … SSC Recruitment 2023 – Apply Online for 1207 ಹುದ್ದೆಗಳು

ವಯೋಮಿತಿ / ವಯಸ್ಸಿನ ಮಿತಿ:

  • ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು ವಯಸ್ಸಿನ ಮಿತಿ
ಗ್ರಾಮೀಣ ಡಾಕ್ ಸೇವಕ್ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ

ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ:

  • ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಕರ್ನಾಟಕ ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ
ಜಿಲ್ಲಾವಾರು ಹುದ್ದೆಗಳು ಖಾಲಿ ಇರುವ ಹುದ್ದೆಗಳು
ಬೆಂಗಳೂರು ಪೂರ್ವ 11 ಹುದ್ದೆಗಳು
ಬೆಂಗಳೂರು ಪಶ್ಚಿಮ 6 ಹುದ್ದೆಗಳು
ಬೆಂಗಳೂರು ದಕ್ಷಿಣ 4 ಹುದ್ದೆಗಳು
ಬಾಗಲಕೋಟೆ 29 ಹುದ್ದೆಗಳು
ಬಳ್ಳಾರಿ 43 ಹುದ್ದೆಗಳು
ಬೆಳಗಾವಿ 42 ಹುದ್ದೆಗಳು
ಬೀದರ್ 49 ಹುದ್ದೆಗಳು
ಚನ್ನಪಟ್ಟಣ 66 ಹುದ್ದೆಗಳು
ಚಿಕ್ಕೋಡಿ 45 ಹುದ್ದೆಗಳು
ಚಿತ್ರದುರ್ಗ 51 ಹುದ್ದೆಗಳು
ಚಿಕ್ಕಮಗಳೂರು 63 ಹುದ್ದೆಗಳು
ಧಾರವಾಡ 36 ಹುದ್ದೆಗಳು
ದಾವಣಗೆರೆ ಡಿವಿಶನಲ್ ಆಫೀಸ್- 47 ಹುದ್ದೆಗಳು
ಗದಗ 63 ಹುದ್ದೆಗಳು
ಗೋಕಾಕ್ 13 ಹುದ್ದೆಗಳು
ಹಾಸನ 84 ಹುದ್ದೆಗಳು
ಹಾವೇರಿ 33 ಹುದ್ದೆಗಳು
ಕಲಬುರಗಿ 44 ಹುದ್ದೆಗಳು
ಕೊಡಗು 44 ಹುದ್ದೆಗಳು
ಕಾರವಾರ 53 ಹುದ್ದೆಗಳು
ಕೋಲಾರ 75 ಹುದ್ದೆಗಳು
ಮಂಗಳೂರು 52 ಹುದ್ದೆಗಳು
ಮೈಸೂರು 43 ಹುದ್ದೆಗಳು
ಮಂಡ್ಯ 78 ಹುದ್ದೆಗಳು
ನಂಜನಗೂಡು 41 ಹುದ್ದೆಗಳು
ಪುತ್ತೂರು 89 ಹುದ್ದೆಗಳು
ರಾಯಚೂರು 49 ಹುದ್ದೆಗಳು
RMS HB 44 ಹುದ್ದೆಗಳು
RMS Q 6 ಹುದ್ದೆಗಳು
ಶಿರಸಿ 48 ಹುದ್ದೆಗಳು
ಶಿವಮೊಗ್ಗ 74 ಹುದ್ದೆಗಳು
ತುಮಕೂರು 81 ಹುದ್ದೆಗಳು
ಉಡುಪಿ 110 ಹುದ್ದೆಗಳು
ವಿಜಯಪುರ 65 ಹುದ್ದೆಗಳು
ಯಾದಗಿರಿ 33 ಹುದ್ದೆಗಳು
ಒಟ್ಟು 1714 ಹುದ್ದೆಗಳು

ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:

  • ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಅನ್ನು ಮಾನ್ಯತೆ ಪಡೆದಿರುವ ಬೋರ್ಡಯಿಂದ ಪಾಸಾಗಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ/ಶೈಕ್ಷಣಿಕ ಅರ್ಹತೆ
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ ಡಾಕ್ ಸೇವಕ್) 10ನೇ ತರಗತಿ ಪಾಸಾಗಿರಬೇಕು

ವಯೋಮಿತಿ ಸಡಿಲಿಕೆ ವಿವರ:

  • ಭಾರತೀಯ ಅಂಚೆ ಇಲಾಖೆ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PWD (OBC) ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಸಂಬಳದ ವಿವರ:

  • ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು ಸಂಬಳ
ಬ್ರಾಂಚ್ ಪೋಸ್ಟ್​ ಮಾಸ್ಟರ್ 12,000 ರಿಂದ 29,380 ರೂಪಾಯಿಗಳು ತಿಂಗಳಿಗೆ
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್/ಡಾಕ್ ಸೇವಕ್ 10,000 ರಿಂದ 24,470 ರೂಪಾಯಿಗಳು ತಿಂಗಳಿಗೆ

ಅರ್ಜಿ ಶುಲ್ಕ:

  • ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: 100 ರೂಪಾಯಿಗಳು
ಮಹಿಳೆ/SC/ST/ಮಾಜಿ ಸೈನಿಕ & PWD ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ

ಉದ್ಯೋಗ ಮಾಹಿತಿ: ಜಿಲ್ಲಾ ನ್ಯಾಯಾಲಯ ನೇಮಕಾತಿ 2023 – District Court Recruitment 2023 – Apply Online

ಆಯ್ಕೆ ಮಾಡುವಂತಹ ವಿಧಾನ:

  • ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
  • ಮೆರಿಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ/ಸಂದರ್ಶನ

ಅರ್ಜಿಯನ್ನು ಸಲ್ಲಿಸುವದು ಹೇಗೆ?:

  1. ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  2. ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
  3. ಕೆಳಗಡೆ ಕೊಟ್ಟಿರತಕಂತ ಆನ್‌ಲೈನ್‌ ಮತ್ತು ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
  6. ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  7. ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಆಗಸ್ಟ್-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಆಗಸ್ಟ್-2023

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್: ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್‌ಸೈಟ್‌ ನಲ್ಲಿ ಕೊಡಲಾಗುವದು.

Leave a Comment