ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 – Yadgir District Court Recruitment 2024 – Apply Online for 30 ಹುದ್ದೆಗಳು @ yadgir.dcourts.gov.in – Advice Kannada
Yadgir District Court Recruitment 2024: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಯಾದಂತ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. District Court Yadgir ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ www.yadgir.dcourts.gov.in ಆಗಿದೆ. ಈ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ಹುದ್ದೆಗೆ 15 ಫೆಬ್ರವರಿ 2023 ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
Yadgir eCourt Recruitment 2024: ಖಾಲಿ ಇರುವ ಹೊಸ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಿದ್ಯಾರ್ಹತೆ ಏನ ಆಗಿರಬೇಕು, ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟಾಗಿರಬೇಕು, ಅರ್ಜಿ ಶುಲ್ಕದ ಮಾಹಿತಿ, ಸಂಬಳದ ವಿವರಗಳು, ಹುದ್ದೆಗೆ ಬೇಕಾದಂತ ಅಗತ್ಯ ದಾಖಾಲೆಗಳು, ಹುದ್ದೆಗೆ ಆಯ್ಕೆ ಮಾಡುವ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೆ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: | ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆ |
ಖಾಲಿ ಇರುವ ಹುದ್ದೆಗಳ ಸಂಖ್ಯೆ: | 30 ಹುದ್ದೆಗಳು |
ಹುದ್ದೆಗಳ ಹೆಸರು: | ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ಹುದ್ದೆಗಳು |
ಕೆಲಸದ ಸ್ಥಳ: | ಯಾದಗಿರಿ – ಕರ್ನಾಟಕ |
ಉದ್ಯೋಗದ ವರ್ಗ: | ಕರ್ನಾಟಕ ಸರ್ಕಾರಿ ಹುದ್ದೆಗಳು |
ಸಂಬಳ: | 17,000/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಸಲ್ಲಿಸುವ ವಿಧಾನ: | ಆನ್ ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 16-ಜನವರಿ-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 15-ಫೆಬ್ರವರಿ-2024 |
ಅಧಿಕೃತ ವೆಬ್ಸೈಟ್ ಲಿಂಕ್: | Yadgir District Court |
ಖಾಲಿ ಇರುವ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ಹುದ್ದೆಗಳು – ಒಟ್ಟು 30 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಶೀಘ್ರಲಿಪಿಗಾರರು ಗ್ರೇಡ್ 3 | 1 |
ಬೆರಳಚ್ಚುಗಾರರು | 5 |
ಜವಾನ | 24 |
ಒಟ್ಟು | 30 ಹುದ್ದೆಗಳು |
ಉದ್ಯೋಗ ಮಾಹಿತಿ: ಸೆಸ್ಕಾಂ ಮೈಸೂರು ನೇಮಕಾತಿ 2024 – CESCOM Mysore Apprentice Recruitment 2024 – Apply Online for 200 ಹುದ್ದೆಗಳು
ವಯೋಮಿತಿ / ವಯಸ್ಸಿನ ಮಿತಿ:
- ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಧಿಸೂಚನೆಯ ದಿನಾಂಕದಂತೆ 15 ಫೆಬ್ರವರಿ 2024 ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಹೆಚ್ಚಿರಬಾರದು.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಸಾಮಾನ್ಯ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು |
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: | ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು |
ವಯೋಮಿತಿ ಸಡಿಲಿಕೆ ವಿವರ:
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು | ವಯೋಮಿತಿ ಸಡಿಲಿಕೆ |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ: | 03 ವರ್ಷ |
ಎಸ್.ಸಿ. / ಎಸ್.ಟಿ. / ಪ್ರವರ್ಗ 1 ಅಭ್ಯರ್ಥಿಗಳಿಗೆ: | 05 ವರ್ಷ |
ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ: | 10 ವರ್ಷ |
ವಿದ್ಯಾರ್ಹತೆ / ಶೈಕ್ಷಣಿಕ ಅರ್ಹತೆ:
- ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ,
- ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
- ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
- ಜವಾನರು – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಸಂಬಳದ ವಿವರ:
- ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಶೀಘ್ರಲಿಪಿಗಾರರು ಗ್ರೇಡ್ 3 | 27,650/- ರಿಂದ 52,650/- ರೂಪಾಯಿಗಳು ಪ್ರತಿ ತಿಂಗಳಿಗೆ |
ಬೆರಳಚ್ಚುಗಾರರು | 21,400/- ರಿಂದ 42,000/- ರೂಪಾಯಿಗಳು ಪ್ರತಿ ತಿಂಗಳಿಗೆ |
ಜವಾನ | 17,000/- ರಿಂದ 28,950/- ರೂಪಾಯಿಗಳು ಪ್ರತಿ ತಿಂಗಳಿಗೆ |
ಅರ್ಜಿ ಶುಲ್ಕ:
- ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ
- ಅರ್ಜಿ ಶುಲ್ಕ ಕಟ್ಟುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು | ಅರ್ಜಿ ಶುಲ್ಕ |
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:: | ರೂ. 200/- |
ಪ್ರವರ್ಗ 2ಎ / 2ಬಿ/ 3ಎ / 3ಬಿ ಅಭ್ಯರ್ಥಿಗಳಿಗೆ:: | ರೂ. 100/- |
ಎಸ್.ಸಿ. / ಎಸ್.ಟಿ / ಪ್ರವರ್ಗ 1 / ಅಂಗವಿಕಲ ಅಭ್ಯರ್ಥಿಗಳಿಗೆ:: | ಯಾವುದೇ ಶುಲ್ಕ ಇರುವುದಿಲ್ಲ |
ಉದ್ಯೋಗ ಮಾಹಿತಿ: ಆದಾಯ ತೆರಿಗೆ ಇಲಾಖೆ ನೇಮಕಾತಿ 2024 – Income Tax Department Recruitment 2024 – Apply Online for 291 ಹುದ್ದೆಗಳು
ಆಯ್ಕೆ ಮಾಡುವಂತಹ ವಿಧಾನ:
- ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ
- ಶೀಘ್ರಲಿಪಿಗಾರ, ಬೆರಳಚ್ಚುಗಾರ: ಹುದ್ದೆಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.
- ಜವಾನ: ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವದು ಹೇಗೆ?:
- ಮೊದಲನೆಯದಾಗಿ, ಕೆಳಗಡೆ ಕೊಟ್ಟಿರತಕಂತ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕೊಟ್ಟಿರತಕಂತ ಅಧಿಕೃತ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ಓದಿ.
- ಕೆಳಗಡೆ ಕೊಟ್ಟಿರತಕಂತ ಆನ್ಲೈನ್ ಮತ್ತು ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಕಿಂತ ಮೊದಲು, ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿದ ನಂತರ ಕೊಟ್ಟಿರುವಂತಹ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ (Caste) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
- ಪೂರ್ಣಗೊಳಿಸಿದನಂತರ ತುಂಬಿದ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
- ಅರ್ಜಿಯನ್ನು ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಬರೆದಿಟ್ಟುಕೊಳ್ಳಿ / ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 16-ಜನವರಿ-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 15-ಫೆಬ್ರವರಿ-2024 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ: | 16-ಫೆಬ್ರವರಿ-2024 |
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್ – STENOGRAPHER (HK): | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಲಿಂಕ್ – TYPIST (HK): | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಲಿಂಕ್ – TYPIST (RPC): | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಲಿಂಕ್ – PEON (HK): | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಲಿಂಕ್ – PEON (RPC): | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಟೆಲಿಗ್ರಾಂ ಗ್ರೂಪ್ ಲಿಂಕ್: | ಟೆಲಿಗ್ರಾಂ ಗೆ ಸೇರಿಕೊಳ್ಳಲು ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ವಿಶೇಷವಾಗಿ: ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಫಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ವಿಶೇಷವಾಗಿ:
Advice Kannada ವೆಬ್ಸೈಟ್ ನಲ್ಲಿ ಆನ್ಲೈನ್ Karnataka Job Alert, Karnataka Jobs Update, Free Job Alert, Central Govt Jobs, Private Jobs, Karnataka State Jobs, 10th Pass Jobs, 12th Pass Jobs, Jobs In Karnataka, Work From Home Jobs, Part Time Jobs, Full Time Jobs & Karnataka Govt Jobs ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವೆಬ್ಸೈಟ್ ನಲ್ಲಿ ಕೊಡಲಾಗುವದು.